Balaghat

ಮಧ್ಯಪ್ರದೇಶ: ಎನ್ಕೌಂಟರ್ನಲ್ಲಿ ಮೂವರು ಮಹಿಳೆಯರು ಸೇರಿ ನಾಲ್ವರು ನಕ್ಸಲೀಯರ ಹತ್ಯೆ!
ಎನ್ ಕೌಂಟರ್ ನಡೆದ ಸ್ಥಳದಿಂದ ಒಂದು ಗ್ರೆನೇಡ್ ಲಾಂಚರ್, ಸ್ವಯಂ-ಲೋಡಿಂಗ್ ರೈಫಲ್, ಎರಡು 315 ಬೋರ್ ರೈಫಲ್ಗಳು ಮತ್ತಿತರ ಶಸ್ತ್ರಾಸ್ತ್ರಗಳು ಮತ್ತು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ

ಮಧ್ಯಪ್ರದೇಶ: ಅಪಘಾತದಲ್ಲಿ ಸಿಆರ್ಪಿಎಫ್ ಯೋಧ ಹುತಾತ್ಮ, ನಾಲ್ವರಿಗೆ ಗಾಯ
ನೆರೆಯ ಛತ್ತೀಸ್ಗಢದ ಧಮ್ತಾರಿ ಮೂಲದ ತಾರಕೇಶ್ವರ್ (22) ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಬಾಲಾಘಾಟ್ ಪೊಲೀಸ್ ವರಿಷ್ಠಾಧಿಕಾರಿ ನಾಗೇಂದ್ರ ಸಿಂಗ್ ತಿಳಿಸಿದ್ದಾರೆ.

