Balakot Airstrike

ಬಾಲಕೋಟ್ ದಾಳಿಗೆ ಒಂದು ವರ್ಷ: ಅಂದು ಏನಾಯ್ತು, ಭಾರತ ದಾಳಿ ಮಾಡಿದ್ದೇಕೆ?
ಅದು 2019, ಫೆಬ್ರವರಿ 26, ನಸುಕಿನ ಹೊತ್ತು. ಭಾರತೀಯ ವಾಯುಪಡೆಯ ಯುದ್ಧವಿಮಾನ ಪಾಕಿಸ್ತಾನದ ಖೈಬರ್ ಪಕ್ತುಂಕ್ವ ಪ್ರಾಂತ್ಯದಲ್ಲಿರುವ ಬಾಲಕೋಟ್ ನಲ್ಲಿ ಜೈಶ್ ಇ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಶಿಬಿರ ನೆಲೆಗಳ ಮೇಲೆ ಬಾಂಬ್ ದಾಳಿ ನಡೆಸಿತು.

ಪಾಕ್‌ಗೆ ನಡುಕ: ಬಾಲಾಕೋಟ್ ಉಗ್ರ ನೆಲೆ ಧ್ವಂಸಗೊಳಿಸಿದ್ದ ಸ್ಪೈಸ್ 2000 ಬಾಂಬ್; ಐಎಎಫ್‍ಗೆ ಮತ್ತಷ್ಟು ಸೇರ್ಪಡೆ!
ಭಾರತೀಯ ಯೋಧರ ಹತ್ಯೆಗೆ ಪ್ರತೀಕಾರವಾಗಿ ಭಾರತೀಯ ವಾಯುಪಡೆ ಪಾಕಿಸ್ತಾನದ ಬಾಲಾಕೋಟ್ ನಲ್ಲಿ ಜೈಷ್ ಎ ಮೊಹಮ್ಮದ್ ಉಗ್ರರ ನೆಲೆಗಳ ಮೇಲೆ ಇಸ್ರೇಲ್ ನಿರ್ಮಿತ ಸ್ಪೈಸ್ 2000 ಬಾಂಬ್ ಗಳನ್ನು ಹಾಕಿ ಧ್ವಂಸಗೊಳಿಸಿತ್ತು.

ಬಾಲಾಕೋಟ್ ದಾಳಿಯಾದ ನಂತರ ಪಾಕ್ ಎಲ್ಒಸಿ ದಾಟಿಲ್ಲ: ಐಎಎಫ್ ಮುಖ್ಯಸ್ಥ ಧನೋವಾ
ಬಾಲಾಕೋಟ್ ಮೇಲೆ ಭಾರತ ವೈಮಾನಿಕ ಸರ್ಜಿಕಲ್ ಸ್ಟ್ರೈಕ್ ನಡೆಸಿದ ಬಳಿಕ ಪಾಕಿಸ್ತಾನ ಎಲ್ಒಸಿ ದಾಟಿಲ್ಲ ಎಂದು ವಾಯುಪಡೆ ಮುಖ್ಯಸ್ಥ ಬಿರೇಂದ್ರ ಸಿಂಗ್ ಧನೋವಾ ಹೇಳಿದ್ದಾರೆ.

ಪ್ರತಿಕೂಲ ಹವಾಮಾನದಿಂದ ಬಾಂಬ್ ಸೆನ್ಸಾರ್ ಗಳ ಮೇಲೆ ಪರಿಣಾಮವಾಗುತ್ತಿತ್ತು: ಬಾಲಾಕೋಟ್ ದಾಳಿ ಬಗ್ಗೆ ವಾಯುಪಡೆ ಹೇಳಿಕೆ
ಪಾಕಿಸ್ತಾನದ ಬಾಲಾಕೋಟ್ ನಲ್ಲಿ ಫೆಬ್ರವರಿ 26ರಂದು ಭಾರತೀಯ ವಾಯುಪಡೆ ನಡೆಸಿದ ವೈಮಾನಿಕ ...

'ಮೋಡ ಕವಿದ ವಾತಾವರಣ ಹಾಗೂ ರಡಾರ್': ಹಾಸ್ಯಕ್ಕೆ ಗುರಿಯಾಯ್ತು ಮೋದಿ ಹೇಳಿಕೆ?!
ಬಾಲಾಕೋಟ್ ನಲ್ಲಿ ಭಾರತೀಯ ವಾಯುಪಡೆ ನಡೆಸಿದ ವೈಮಾನಿಕ ದಾಳಿ ಕುರಿತು ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಬಿಚ್ಚಿಟ್ಟ ಅಂಶವೊಂದು ಹಾಸ್ಯಕ್ಕೆ ಗುರಿಯಾಗಿದೆ.

ಬಾಲಾಕೋಟ್ ವಾಯು ದಾಳಿಯಲ್ಲಿ 170 ಉಗ್ರರು ಹತರಾಗಿದ್ದಾರೆ: ಇಟಲಿ ಪತ್ರಕರ್ತೆ
ಭಾರತೀಯ ವಾಯು ಪಡೆ ಪಾಕಿಸ್ಥಾನದ ಬಾಲಾಕೋಟ್ ನಲ್ಲಿನ ಜೈಶ್ ಉಗ್ರ ತರಬೇತಿ ಕಟ್ಟಡದ ಮೇಲೆ ನಡೆಸಿದ್ದ ಬಾಂಬ್ ದಾಳಿಯಲ್ಲಿ ಸುಮಾರು 170ರಷ್ಟು ಉಗ್ರರು ...

ಕಾಡಿನಲ್ಲಲ್ಲ, ಜೈಶ್ ಸಂಘಟನೆಯ 5 ಬಿಡಾರಗಳ ಮೇಲೆ ಮಿರಾಜ್-2000 ನಿಖರ ದಾಳಿ: ಐಎಎಫ್ ವರದಿ
ಬಾಲಾಕೋಟ್ ನ ಯಾವುದೊ ಕಾಡಿನ ಮಧ್ಯೆ ಭಾರತೀಯ ವಾಯುಸೇನೆ ಬಾಂಬ್ ದಾಳಿ ನಡೆಸಿದೆ ಎಂಬ ಹೇಳಿಕೆಗಳು ರಾಜಕೀಯ ನಾಯಕರ ಬಾಯಿಂದ ಬರುತ್ತಿದೆ.

ಬಾಲಾಕೋಟ್‌ನ ಯಾವುದೋ ಕಾಡಿನಲ್ಲಿ ಬಾಂಬ್ ಹಾಕಿ ಬಂದಿದ್ದಾರೆ? ನಮಗೆ ಗೊತ್ತಿಲ್ವ: ಸಿಎಂ ಕುಮಾರಸ್ವಾಮಿ
ಭಾರತೀಯ ಯೋಧರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇದೀಗ ಭಾರತೀಯ ವಾಯುಸೇನೆಯ ದಾಳಿಯನ್ನೇ ಪ್ರಶ್ನಿಸುವಂತಾ ಮಾತುಗಳನ್ನು ಆಡಿದ್ದಾರೆ.

ಬಾಲಾಕೋಟ್ ವೈಮಾನಿಕ ದಾಳಿ ಹಿರೋಗಳಿಗೆ ನಿಮ್ಮ ಮೊದಲ ಮತ ಅರ್ಪಿಸಿ: ಯುವಜನತೆಗೆ ಪ್ರಧಾನಿ ಮೋದಿ ಕರೆ
ಪಾಕಿಸ್ತಾನದ ರಚನೆಗೆ ಕಾಂಗ್ರೆಸ್ ಹೊಣೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

