ದೇಶಹೆಲಿಕಾಪ್ಟರ್ ಹೊಡೆದುರುಳಿಸಿದ್ದು ನಮ್ಮದೇ ಕ್ಷಿಪಣಿ, ಇದು ನಮ್ಮ ದೊಡ್ಡ ತಪ್ಪು: ಭಾರತೀಯ ವಾಯುಪಡೆ
ಪಾಕಿಸ್ತಾನ ಜೊತೆಗಿನ ವೈಮಾನಿಕ ಸಂಘರ್ಷದ ವೇಳೆ ಫೆ.27 ರಂದು ಹೆಲಿಕಾಪ್ಟರ್'ನ್ನು ನಮ್ಮದೇ ಕ್ಷಿಪಣಿಯು ತಪ್ಪಾಗಿ ಹೊಡೆದುರುಳಿಸಿದ್ದು, ಇದು ನಾವು ಮಾಡಿದ ದೊಡ್ಡ ತಪ್ಪು ಎಂದು ಭಾರತೀಯ ವಾಯುಪಡೆ ಶುಕ್ರವಾರ ಹೇಳಿದೆ.