Balarama

14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಇನ್ನಿಲ್ಲ
ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗಿದ್ಧ ಬಲರಾಮ ಆನೆ ಅಸುನೀಗಿದೆ.

15 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ‘ಬಲರಾಮ’ ಅಸ್ವಸ್ಥ!
ದಸರಾ ಜಂಬೂಸವಾರಿಯಲ್ಲಿ 15 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದ ‘ಬಲರಾಮ’ ಆನೆ (67) ಅಸ್ವಸ್ಥಗೊಂಡಿದ್ದು, ಕಳೆದ 7 ದಿನಗಳಿಂದ ಆಹಾರ ತ್ಯಜಿಸಿರುವುದಾಗಿ ತಿಳಿದುಬಂದಿದೆ.

