Balaramana Dinagalu

KVN ಪ್ರೊಡಕ್ಷನ್‌ನಿಂದ ವಂಚನೆ! ನಿರ್ಮಾಪಕರ ಸಂಘದ ಮೆಟ್ಟಿಲೇರಿದ 'ಬಲರಾಮನ ದಿನಗಳು' ತಂಡ; 2 ಕೋಟಿ ರೂ ಪರಿಹಾರಕ್ಕೆ ಬೇಡಿಕೆ
ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ನಿಂದ ಉಂಟಾಗಿರುವ ಆರ್ಥಿಕ ನಷ್ಟಕ್ಕೆ ₹2 ಕೋಟಿ ಪರಿಹಾರ ನೀಡುವಂತೆ ಒತ್ತಾಯಿಸಿ ಪದ್ಮಾವತಿ ಫಿಲ್ಮ್ಸ್ ನಿರ್ಮಾಪಕರು ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘಕ್ಕೆ ದೂರು ಸಲ್ಲಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಬಲರಾಮನ ದಿನಗಳು ಚಿತ್ರದ ಟೀಸರ್
'ಬಲರಾಮನ ದಿನಗಳು': ಚಿತ್ರದ ಬಜೆಟ್‌ಗಿಂತಲೂ ಭಾರಿ ಬೆಲೆಗೆ ಆಡಿಯೋ ರೈಟ್ಸ್ ಮಾರಾಟ!
ಪದ್ಮಾವತಿ ಜಯರಾಮ್ ಮತ್ತು ಶ್ರೇಯಸ್ ನಿರ್ಮಿಸಿರುವ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ನಟಿಸಿದ್ದು, ಇದು ಅವರ 25ನೇ ಚಿತ್ರವಾಗಿದೆ. ಪ್ರಿಯಾ ಆನಂದ್ ನಾಯಕಿಯಾಗಿ ನಟಿಸಿದ್ದಾರೆ.

'ಮಾದೇವ' ಯಶಸ್ಸಿನ ಬಳಿಕ 'ಬಲರಾಮನ ದಿನಗಳು' ಚಿತ್ರದ ಚಿತ್ರೀಕರಣ ಪೂರ್ಣಗೊಳಿಸಿದ ವಿನೋದ್ ಪ್ರಭಾಕರ್!
ಪದ್ಮಾವತಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಪದ್ಮಾವತಿ ಜಯರಾಮ್ ಮತ್ತು ಶ್ರೇಯಸ್ ಬಲರಾಮನ ದಿನಗಳು ಚಿತ್ರವನ್ನು ನಿರ್ಮಿಸಿದ್ದು, ಕನ್ನಡ ಸಿನಿಮಾ ನಿರ್ಮಾಣಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.

ಕೆಎಂ ಚೈತನ್ಯ ನಿರ್ದೇಶನದ 'ಬಲರಾಮನ ದಿನಗಳು' ಚಿತ್ರಕ್ಕೆ ಪ್ರಿಯಾ ಆನಂದ್ ಎಂಟ್ರಿ; ವಿನೋದ್ ಪ್ರಭಾಕರ್‌ಗೆ ಜೋಡಿ
ಪುನೀತ್ ರಾಜ್‌ಕುಮಾರ್ ಅಭಿನಯದ ರಾಜಕುಮಾರ ಮತ್ತು ಜೇಮ್ಸ್ ಚಿತ್ರಗಳಲ್ಲಿ ನಾಯಕಿಯಾಗಿ ಮಿಂಚಿದ್ದ ದಕ್ಷಿಣ ಭಾರತದ ನಟಿ ಪ್ರಿಯಾ ಆನಂದ್ ಇದೀಗ ಕೆಎಂ ಚೈತನ್ಯ ನಿರ್ದೇಶನದ 'ಬಾಲರಾಮನ ದಿನಗಳು ಚಿತ್ರತಂಡ ಸೇರಿಕೊಂಡಿದ್ದಾರೆ.

'ಬಲರಾಮನ ದಿನಗಳು' ಮರಿ ಟೈಗರ್ ವಿನೋದ್ ಪ್ರಭಾಕರ್ 25ನೇ ಸಿನಿಮಾಗೆ ಟೈಟಲ್ ಫಿಕ್ಸ್!
ನನ್ನ ಚಿತ್ರಗಳು ಯಾವಾಗಲೂ ಬಹಿರಂಗ ಸಂದೇಶವನ್ನು ಹೊಂದಿರದಿದ್ದರೂ, ನಾನು ಅದನ್ನು ಸೂಕ್ಷ್ಮವಾಗಿ ತಿಳಿಸುತ್ತೇನೆ ಎಂದು ಚೈತನ್ಯ ಹೇಳಿದ್ದಾರೆ. ಈ ಚಿತ್ರವೂ ಆ ಸಂಪ್ರದಾಯವನ್ನು ಮುಂದುವರಿಸಲಿದೆ.

