ದೇಶಬಾಳಾ ಸಾಬ್ ಠಾಕ್ರೆಗೆ ಶಿವಸೇನೆ ಕಾಂಗ್ರೆಸ್ ಆಗಿ ಪರಿವರ್ತನೆಯಾಗುವ ಭೀತಿ ಇತ್ತು... ಆದರೆ ಅದು ಇಂದು ನಿಜವಾಗಿದೆ: ಕಂಗನಾ ರಣಾವತ್
ತಮ್ಮ ಪಕ್ಷದ ಇಂದಿನ ಪರಿಸ್ಥಿತಿಯನ್ನು ಬಾಳ ಸಾಹೇಬ್ ಠಾಕ್ರೆಯವರು ನೋಡಿದ್ದರೆ, ಅವರ ಮನಸ್ಸು ಏನಾಗುತ್ತಿತ್ತು ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಶುಕ್ರವಾರ ಪ್ರಶ್ನಿಸಿದ್ದಾರೆ.