Balasore train accident

ತಮಿಳುನಾಡು ರೈಲು ಅಪಘಾತ ಮತ್ತು ಬಾಲಸೋರ್ ರೈಲು ಅಪಘಾತದ ನಡುವೆ ಸಾಮ್ಯತೆ ಇದೆ: ತಜ್ಞರ ಅಭಿಪ್ರಾಯ
ದೇಶ

ತಮಿಳುನಾಡು ರೈಲು ಅಪಘಾತ ಮತ್ತು ಬಾಲಸೋರ್ ರೈಲು ಅಪಘಾತದ ನಡುವೆ ಸಾಮ್ಯತೆ ಇದೆ: ತಜ್ಞರ ಅಭಿಪ್ರಾಯ

ಪ್ಯಾಸೆಂಜರ್ ರೈಲು ಮುಖ್ಯ ಮಾರ್ಗದ ಮೂಲಕ ಹಾದುಹೋಗಬೇಕಿತ್ತು. ಆದರೆ ಮುಖ್ಯ ಮಾರ್ಗಕ್ಕೆ ಸಿಗ್ನಲ್ ಕ್ಲಿಯರೆನ್ಸ್ ಹೊರತಾಗಿಯೂ, ಪ್ಯಾಸೆಂಜರ್ ರೈಲು ಲೂಪ್ ಲೈನ್‌ಗೆ ಪ್ರವೇಶಿಸಿ ಹಿಂದಿನಿಂದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ಒಪ್ಪಿಕೊಂಡಿದೆ.

ಬಾಲಸೋರ್ ರೈಲು ಅಪಘಾತ ಪ್ರಕರಣ; 3 ರೈಲ್ವೆ ಉದ್ಯೋಗಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಸಿಬಿಐ
ದೇಶ

ಬಾಲಸೋರ್ ರೈಲು ಅಪಘಾತ ಪ್ರಕರಣ; 3 ರೈಲ್ವೆ ಉದ್ಯೋಗಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಸಿಬಿಐ

ಜೂನ್ 2ರಂದು ನಡೆದ ಭೀಕರ ಬಾಲಸೋರ್ ತ್ರಿವಳಿ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಮೂವರು ರೈಲ್ವೆ ಉದ್ಯೋಗಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಶನಿವಾರ ಚಾರ್ಜ್ ಶೀಟ್ ಸಲ್ಲಿಸಿದೆ. ಆರೋಪಗಳಲ್ಲಿ ನರಹತ್ಯೆ ಮತ್ತು ಸಾಕ್ಷ್ಯ ನಾಶವೂ ಸೇರಿದೆ.

ಒಡಿಶಾ ರೈಲು ದುರಂತ: ಬಂಧಿತ ಮೂರು ಆರೋಪಿಗಳಿಗೆ ನ್ಯಾಯಾಂಗ ಬಂಧನ
ದೇಶ

ಒಡಿಶಾ ರೈಲು ದುರಂತ: ಬಂಧಿತ ಮೂರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಒಡಿಶಾದ ಬಾಲಾಸೋರ್ ರೈಲು ದುರಂತಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

Balasore train crash: ಒಡಿಶಾ ರೈಲು ದುರಂತ ಪ್ರಕರಣ ; 'CBI'ನಿಂದ 3 'ರೈಲ್ವೆ ಅಧಿಕಾರಿಗಳ' ಬಂಧನ
ದೇಶ

Balasore train crash: ಒಡಿಶಾ ರೈಲು ದುರಂತ ಪ್ರಕರಣ ; 'CBI'ನಿಂದ 3 'ರೈಲ್ವೆ ಅಧಿಕಾರಿಗಳ' ಬಂಧನ

292 ಮಂದಿಯ ಸಾವಿಗೆ ಕಾರಣವಾಗಿದ್ದ ಒಡಿಶಾ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮೂವರು ರೈಲ್ವೇ ಅಧಿಕಾರಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಬಾಲಾಸೋರ್ ರೈಲು ದುರಂತ: ಸಾವಿನ ಸಂಖ್ಯೆ 292 ಕ್ಕೆ ಏರಿಕೆ
ದೇಶ

ಬಾಲಾಸೋರ್ ರೈಲು ದುರಂತ: ಸಾವಿನ ಸಂಖ್ಯೆ 292 ಕ್ಕೆ ಏರಿಕೆ

ಬಾಲಸೋರ್ ರೈಲು ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 292 ಕ್ಕೆ ಏರಿಕೆ ಕಂಡಿದೆ. 

ಒಡಿಶಾ ರೈಲು ದುರಂತ: ಪ್ರಧಾನಿಗೆ ಪತ್ರ ಬರೆದಿದ್ದ ಖರ್ಗೆಗೆ ರಾಜ್ಯದ ನಾಲ್ವರು ಬಿಜೆಪಿ ಸಂಸದರಿಂದ ಪತ್ರ
ರಾಜಕೀಯ

ಒಡಿಶಾ ರೈಲು ದುರಂತ: ಪ್ರಧಾನಿಗೆ ಪತ್ರ ಬರೆದಿದ್ದ ಖರ್ಗೆಗೆ ರಾಜ್ಯದ ನಾಲ್ವರು ಬಿಜೆಪಿ ಸಂಸದರಿಂದ ಪತ್ರ

ಇತ್ತೀಚಿಗೆ ಒಡಿಶಾದ ಬಾಲಾಸೋರ್ ನಲ್ಲಿ ಸಂಭವಿಸಿದ ತ್ರಿವಳಿ ರೈಲು ದುರಂತಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯದ ನಾಲ್ವರು ಸಂಸದರು ಪತ್ರ ಬರೆದಿದ್ದಾರೆ. 

ಬಾಲಾಸೋರ್: ಪ್ರಯಾಣಿಕ ರೈಲು ಸಂಚಾರಕ್ಕೆ ಎಲ್ಲ 4 ಮಾರ್ಗಗಳು 'ಫಿಟ್' ಆಗಿವೆ- ಭಾರತೀಯ ರೈಲ್ವೇ
ದೇಶ

ಬಾಲಾಸೋರ್: ಪ್ರಯಾಣಿಕ ರೈಲು ಸಂಚಾರಕ್ಕೆ ಎಲ್ಲ 4 ಮಾರ್ಗಗಳು 'ಫಿಟ್' ಆಗಿವೆ- ಭಾರತೀಯ ರೈಲ್ವೇ

288 ಮಂದಿಯ ಸಾವಿಗೆ ಕಾರಣವಾಗಿದ್ದ ಒಡಿಶಾದ ಬಾಲಾಸೋರ್ ರೈಲು ದುರಂತದಿಂದ ಹಾನಿಗೊಳಗಾಗಿದ್ದ ರೈಲ್ವೇ ಹಳಿ ಮಾರ್ಗಗಳನ್ನು ಸಂಪೂರ್ಣವಾಗಿ ದುರಸ್ತಿ ಪಡಿಸಲಾಗಿದ್ದು, ಈಗ ಬಾಲಾಸೋರ್ ನ ಎಲ್ಲ ನಾಲ್ಕೂ ಹಳಿಗಳು ಪ್ರಯಾಣಿಕ ರೈಲು ಸಂಚಾರಕ್ಕೆ ಸುರಕ್ಷಿತವಾಗಿವೆ ಎಂದು ಭಾರತೀಯ ರೈಲ್ವೇ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಯೋಜನೆಗಳ ಕಾಮಗಾರಿ ಶೀಘ್ರಗತಿಯಲ್ಲಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಪ್ರತಾಪ್ ಸಿಂಹ ಸೂಚನೆ
ರಾಜ್ಯ

ಕೇಂದ್ರ ಸರ್ಕಾರದ ಯೋಜನೆಗಳ ಕಾಮಗಾರಿ ಶೀಘ್ರಗತಿಯಲ್ಲಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಪ್ರತಾಪ್ ಸಿಂಹ ಸೂಚನೆ

ಕೇಂದ್ರ ಸರ್ಕಾರದ ಯೋಜನೆಗಳ ಕಾಮಗಾರಿ ಶೀಘ್ರಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸಂಸದ ಪ್ರತಾಪ್ ಸಿಂಹ ಅವರು ಶನಿವಾರ ಸೂಚನೆ ನೀಡಿದ್ದಾರೆ.

ಒಡಿಶಾ ರೈಲು ದುರಂತ: ಗಾಯಗೊಂಡ ಪ್ರಯಾಣಿಕರ ಚಿಕಿತ್ಸೆಯ ವ್ಯವಸ್ಥೆಯನ್ನು ಪರಿಶೀಲಿಸಿದ ಕೇಂದ್ರ ಆರೋಗ್ಯ ಸಚಿವರು!
ದೇಶ

ಒಡಿಶಾ ರೈಲು ದುರಂತ: ಗಾಯಗೊಂಡ ಪ್ರಯಾಣಿಕರ ಚಿಕಿತ್ಸೆಯ ವ್ಯವಸ್ಥೆಯನ್ನು ಪರಿಶೀಲಿಸಿದ ಕೇಂದ್ರ ಆರೋಗ್ಯ ಸಚಿವರು!

ಬಾಲಸೋರ್ ಜಿಲ್ಲೆಯ ಬಹನಾಗಾದಲ್ಲಿ ಶುಕ್ರವಾರ ಸಂಭವಿಸಿದ ರೈಲು ದುರಂತದಲ್ಲಿ ಬದುಕುಳಿದವರ ನಿರ್ಣಾಯಕ ಆರೋಗ್ಯ ಅಗತ್ಯಗಳನ್ನು ಪೂರೈಸಲು, ಕೇಂದ್ರವು ನವದೆಹಲಿಯಿಂದ ಭುವನೇಶ್ವರ ಮತ್ತು ಕಟಕ್‌ಗೆ ವೈದ್ಯರು ಮತ್ತು ನಿರ್ಣಾಯಕ ವೈದ್ಯಕೀಯ ಸಾಧನಗಳನ್ನು ಸಜ್ಜುಗೊಳಿಸಿದೆ.