ವಿದೇಶಬಲದೇವ್ ಕುಮಾರ್ ತಮಗೆ ಬೇಕಾದ ಕಡೆ ಹೋಗಿ ನೆಲೆಸಲಿ: ಪಿಟಿಐ
ಪಾಕಿಸ್ತಾನದಲ್ಲಿ ಹಿಂದೂ, ಸಿಖ್ ಸಮುದಾಯದವರಿಗೆ ರಕ್ಷಣೆ ಇಲ್ಲ ಎಂದು ಹೇಳಿರುವ ಬಲದೇವ್ ಕುಮಾರ್ ಅವರು ತಮಗೆ ಯಾವ ದೇಶ ಸುರಕ್ಷಿತವೋ ಅಲ್ಲಿಗೆ ಹೋಗಿ ನೆಲಸಲು ಸ್ವತಂತ್ರರು ಎಂದು ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್ ಇನ್ಸಾಫ್ ಪಕ್ಷ ಹೇಳಿದೆ.