ರಾಜ್ಯಬೆಳಗೆರೆ STP ದುರಂತ: ನಾಪತ್ತೆಯಾದ ಇಬ್ಬರು ಕಾರ್ಮಿಕರಿಗಾಗಿ NDRF ಶೋಧ ಮುಂದುವರಿಕೆ; ತನಿಖೆಗೆ BWSSB ಸಮಿತಿ ರಚನೆ
ಮುಖ್ಯ ಎಂಜಿನಿಯರ್ ಕೆ.ಎನ್. ರಾಜೀವ್, ಸಹಾಯಕ ಮುಖ್ಯ ಎಂಜಿನಿಯರ್ ಕೆ.ಎಸ್. ರೇಣುಕುಮಾರ್ ಮತ್ತು ಉಪ ಮುಖ್ಯ ಎಂಜಿನಿಯರ್ ವಿನುತಾ ಡಿ.ಎಸ್. ಅವರನ್ನು ಒಳಗೊಂಡ ಸಮಿತಿಗೆ ಶನಿವಾರ ಮಧ್ಯಾಹ್ನದೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.