Balendra Shah
ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ; ವಿದೇಶಿಯರು ಸೇರಿ 4,000ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ!
ವಿನಾಶಕಾರಿ ಪ್ರವಾಹದ ಸಂಪೂರ್ಣ ವ್ಯಾಪ್ತಿಯನ್ನು ಅಂದಾಜಿಸಲು ಅಧಿಕಾರಿಗಳು ಹರಸಾಹಸಪಡುತ್ತಿದ್ದು, ದೇಶವು 'ಊಹಿಸಲಾಗದ ಮತ್ತು ಹೃದಯವಿದ್ರಾವಕ' ದುರಂತವನ್ನು ಎದುರಿಸುತ್ತಿದೆ ಎಂದು ನೇಪಾಳದ ಪ್ರಧಾನಿ ಬಲೇಂದ್ರ ಶಾ ಹೇಳಿದ್ದಾರೆ.

ಪತ್ನಿಗಾಗಿ ಅಧಿಕಾರ ದುರುಪಯೋಗ: 15 ದಿನಕ್ಕೆ ಕಾರ್ಮಿಕ ಸಚಿವರನ್ನು ವಜಾಗೊಳಿಸಿದ ನೇಪಾಳ ಪ್ರಧಾನಿ!
ಆಡಳಿತಾರೂಢ ರಾಷ್ಟ್ರೀಯ ಸ್ವತಂತ್ರ ಪಕ್ಷ(RSP)ದ ಶಿಫಾರಸಿನ ಮೇರೆಗೆ ಕಾರ್ಮಿಕ, ಉದ್ಯೋಗ ಮತ್ತು ಸಾಮಾಜಿಕ ಭದ್ರತಾ ಸಚಿವ ದೀಪ್ ಕುಮಾರ್ ಶಾ ಅವರನ್ನು ಇಂದು ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಪ್ರಧಾನ ಮಂತ್ರಿಗಳ ಸಚಿವಾಲಯ ತಿಳಿಸಿದೆ.

ನೂತನ ಪ್ರಧಾನಿಯಾಗಿ ನೇಪಾಳಿ ರ‍್ಯಾಪರ್ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ
ಇತ್ತೀಚೆಗೆ ನೇಪಾಳದ ಸಾರ್ವತ್ರಿಕ ಚುನಾವಣೆಯಲ್ಲಿ ಆರ್ ಎಸ್ ಪಿ ಪಕ್ಷವು ಒಟ್ಟು 275 ಸ್ಥಾನಗಳಲ್ಲಿ 182ರಲ್ಲಿ ಭರ್ಜರಿ ಗೆಲುವು ಸಾಧಿಸಿ ಬಹುಮತ ಪಡೆದಿತ್ತು. ನೇಪಾಳದಲ್ಲಿ ಈ ಹಿಂದಿನ ಸರ್ಕಾರಗಳ ಭ್ರಷ್ಟಾಚಾರವನ್ನು ವಿರೋಧಿಸಿ ಜೆನ್ ಝಿ ಹೋರಾಟ ನಡೆಸಿತ್ತು.

