ಕ್ರಿಕೆಟ್ಮತ್ತೊಂದು ಕೆಟ್ಟ ನಡವಳಿಕೆಯಿಂದ ವಿಶ್ವಮಟ್ಟದಲ್ಲಿ ಪಾಕ್ ಸುದ್ದಿ! PSL ನಲ್ಲಿ 'ಬಾಲ್ ಟ್ಯಾಂಪರಿಂಗ್'; ಕ್ಯಾಮರಾದಲ್ಲಿ ಸೆರೆ!
ಭಾನುವಾರ ನಡೆದ ಕರಾಚಿ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಲಾಹೋರ್ ಖಲಂದರ್ಸ್ ವಿರುದ್ಧ ಈ ಆರೋಪ ಕೇಳಿಬಂದಿದೆ. ಕ್ರಿಕೆಟಿಗ ಫಖರ್ ಜಮಾನ್ ವಿರುದ್ಧ ಚೆಂಡು ವಿರೂಪಗೊಳಿಸಿದ ಆರೋಪ ಮಾಡಲಾಗಿದೆ.