Ball Tampering Row

ಕ್ರಿಕೆಟ್ ಆಸ್ಟ್ರೇಲಿಯಾ ವಿರುದ್ಧ ವೇತನಕ್ಕೆ ಬಂಡಾಯ ಎದ್ದಿದ್ದಕ್ಕೆ ಸ್ಮಿತ್, ವಾರ್ನರ್ಗೆ ನಿಷೇಧದ ಶಿಕ್ಷೆ:? ಗಂಭೀರ್
ಚೆಂಡು ವಿರೂಪ ಪ್ರಕರಣದಲ್ಲಿ ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್ ಮತ್ತು ಬೆನ್ ಕ್ರಾಫ್ಟ್ ಗೆ ಕ್ರಿಕೆಟ್ ಆಸ್ಟ್ರೇಲಿಯಾ ನಿಷೇಧ ಹೇರಿರುವುದಕ್ಕೆ ಟೀಂ ಇಂಡಿಯಾದ ಆಟಗಾರ ಗೌತಮ್ ಗಂಭೀರ್ ಹೊಸ ಆಯಾಮ ನೀಡಿದ್ದಾರೆ...

ಸ್ಟೀವ್ ಸ್ಮಿತ್ ಕ್ರಿಮಿನಲ್ ಅಲ್ಲ': ವಿಮಾನ ನಿಲ್ದಾಣದಲ್ಲಾದ ಅಪಮಾನದ ಕುರಿತು ಕ್ರಿಕೆಟಿಗರ ಆಕ್ರೋಶ
ಚೆಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ಮಾಜಿ ನಾಯಕ ಸ್ಟೀವ್ ಸ್ಮಿತ್ ಗೆ ಜೋಹಾನ್ಸ್ ಬರ್ಗ್ ವಿಮಾನ ನಿಲ್ದಾಣದಲ್ಲಾದ ಅಪಮಾನದ ವಿರುದ್ಧ ಮಾಜಿ ಕ್ರಿಕೆಟಿಗರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚೆಂಡು ವಿರೂಪಗೊಳಿಸಿದ ಪ್ರಕರಣ: 2016ರಲ್ಲೇ ಸ್ಮಿತ್, ವಾರ್ನರ್ ಗೆ ವಾರ್ನಿಂಗ್ ನೀಡಿದ್ದ ರೆಫರೀ!
ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿರುವ ಆಸಿಸ್ ಮಾಜಿ ನಾಯಕ ಸ್ಟೀವ್ ಸ್ಮಿತ್ ಹಾಗೂ ಮಾಜಿ ಉಪನಾಯಕ ಡೇವಿಡ್ ವಾರ್ನರ್ 2016ರಲ್ಲೇ ಚೆಂಡು ವಿರೂಪಗೊಳಿಸಿ ಸಿಕ್ಕಿಬಿದ್ದು, ಪಂದ್ಯದ ರೆಫರಿಯಿಂದ ಎಚ್ಚರಿಕೆ ಪಡೆದಿದ್ದರಂತೆ.

ಚೆಂಡು ವಿರೂಪಗೊಳಿಸಿದ ಪ್ರಕರಣ; ಮೌನ ಮುರಿದ ಡೇವಿಡ್ ವಾರ್ನರ್, ತಪ್ಪಿಗೆ ಕ್ಷಮೆಯಾಚನೆ
ಚೆಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸದಂತೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಕಳಂಕಿತ ಆಟಗಾರ ಡೇವಿಡ್ ವಾರ್ನರ್, ತಮ್ಮ ತಪ್ಪಿಗೆ ಗುರುವಾರ ಕ್ಷಮೆಯಾಚಿಸಿದ್ದಾರೆ...

ಚೆಂಡು ವಿರೂಪಗೊಳಿಸಿದ ಪ್ರಕರಣ: ಆಸಿಸ್ ಕೋಚ್ ಲೆಹ್ಮನ್ ಹುದ್ದೆ ಉಳಿಸಿದ ಆ 6 ಶಬ್ದಗಳು!
ತಂಡದ ಕೋಚ್ ಡಾರೆನ್ ಲೆಹ್ಮನ್ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂಬ ಮಾತು ಕೇಳಿಬರುತ್ತಿರುವ ಹೊತ್ತಿನಲ್ಲೇ ಘಟನೆ ನಡೆಯುತ್ತಿದ್ದ ವೇಳೆ ಕೋಚ್ ಲೆಹ್ಮನ್ ಹೇಳಿದ್ದ ಆ ಆರು ಶಬ್ದಗಳು ಇದೀಗ ಅವರ ಸ್ಥಾನವನ್ನುರಕ್ಷಿಸಿದೆ.

ಚೆಂಡು ವಿರೂಪ ಪ್ರಕರಣದಿಂದ ಸ್ಟೀವ್ ಸ್ಮಿತ್, ಸಹ ಆಟಗಾರರನ್ನು ಅಳೆಯಬಾರದು: ರೋಹಿತ್ ಶರ್ಮಾ
ಚೆಂಡು ವಿರೂಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಟ್ರೇಲಿಯಾ ಆಟಗಾರರಾದ ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್ ಮತ್ತು ಬೆನ್ ಕ್ರಾಫ್ಟ್ ಅವರನ್ನುಅಳೆಯಬಾರದು ಎಂದು...

ಚೆಂಡು ವಿರೂಪಗೊಳಿಸಿದ ಪ್ರಕರಣ: ಕ್ರಿಕೆಟ್ ಆಸ್ಟ್ರೇಲಿಯಾ ಸಹಭಾಗಿತ್ವ ರದ್ದು ಮಾಡಿದ ಮೆಗೆಲ್ಲಾನ್
ಆಸ್ಟ್ರೇಲಿಯನ್ ಕ್ರಿಕೆಟ್ ಗೆ ಇದೀಗ ಮತ್ತೊಂದು ಆಘಾತ ಎದುರಾಗಿದ್ದು. ಕ್ರಿಕೆಟ್ ಆಸ್ಟ್ರೇಲಿಯಾದ ಪ್ರಮುಖ ಪ್ರಾಯೋಜಕ ಸಂಸ್ಥೆ ಮೆಗಲ್ಲಾನ್ ತನ್ನ ಸಹಭಾಗಿತ್ವವನ್ನು ರದ್ದು ಮಾಡಿದೆ.

ಕಣ್ಣೀರಿಡುತ್ತ ಚೆಂಡು ವಿರೂಪ ಪ್ರಕರಣದ 'ಸಂಪೂರ್ಣ ಹೊಣೆ ಹೊತ್ತ' ಸ್ಟೀವ್ ಸ್ಮಿತ್
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಚೆಂಡನ್ನು ವಿರೂಪಗೊಳಿಸದ ಪ್ರಕರಣದ ಸಂಪೂರ್ಣ ಹೊಣೆ ಹೊತ್ತಿರುವ ....

ಚೆಂಡು ವಿರೂಪ ಪ್ರಕರಣ: ಸ್ಮಿತ್, ವಾರ್ನರ್, ಬೆನ್‌ಕ್ರಾಫ್ಟ್ ವಿರುದ್ಧ ತನಿಖೆ ನಡೆದಿದೆ; ಜೇಮ್ಸ್ ಸುದರ್‌ಲ್ಯಾಂಡ್
ಆಸ್ಟ್ರೇಲಿಯಾ ತಂಡದ ಆಟಗಾರರಿಂದ ಚೆಂಡು ವಿರೂಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆಟಗಾರರ ವಿರುದ್ಧ ತನಿಖೆ ಮುಂದುವರೆದಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ...

