Ballari banner row

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR
ರಾಜಕೀಯ

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

Ballari Chalo ಪಾದಯಾತ್ರೆ ವಿವಾದ: ಧ್ವಜ-ಬ್ಯಾನರ್ ಗಲಾಟೆ ಬೆನ್ನಲ್ಲೇ ಹೆದ್ದಾರಿ ತಡೆ; ಮಾಜಿ ಶಾಸಕರಾದ ಸೋಮಶೇಖರ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ ಬಳ್ಳಾರಿ ಪೊಲೀಸರಿಂದ ಎಫ್‌ಐಆರ್. ಆ ಕುರಿತ ವರದಿ ಇಲ್ಲಿದೆ:

ಬಳ್ಳಾರಿ ಗಲಾಟೆ: ಆರು ಸದಸ್ಯರ ಸತ್ಯಶೋಧನಾ ಸಮಿತಿ ರಚಿಸಿದ ಕಾಂಗ್ರೆಸ್
ರಾಜ್ಯ

ಬಳ್ಳಾರಿ ಗಲಾಟೆ: ಆರು ಸದಸ್ಯರ ಸತ್ಯಶೋಧನಾ ಸಮಿತಿ ರಚಿಸಿದ ಕಾಂಗ್ರೆಸ್

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್ ಎಂ ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ಬಳ್ಳಾರಿ ಬ್ಯಾನರ್ ಗಲಭೆ: ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ FIR
ರಾಜ್ಯ

ಬಳ್ಳಾರಿ ಬ್ಯಾನರ್ ಗಲಭೆ: ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ FIR

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ, ಚಾನಾಳ್ ಶೇಖರ್​​, ನಾರಾ ಪ್ರತಾಪ್ ರೆಡ್ಡಿ, ನಾರಾ ಸೂರ್ಯನಾರಾಯಣರೆಡ್ಡಿ ಸೇರಿ ಹಲವರ ಹೆಸರನ್ನು ಎಫ್​​​ಐಆರ್​​ನಲ್ಲಿ ಉಲ್ಲೇಖಿಸಲಾಗಿದೆ.

Ballari banner row: ಯಾರ ಗನ್ ನಿಂದ ಗುಂಡು ಹಾರಿತ್ತು ಎಂದು ತನಿಖೆ ಮಾಡಲು ಹೇಳಿದ್ದೇನೆ; ಸಿಎಂ ಸಿದ್ದರಾಮಯ್ಯ
ರಾಜ್ಯ

Ballari banner row: ಯಾರ ಗನ್ ನಿಂದ ಗುಂಡು ಹಾರಿತ್ತು ಎಂದು ತನಿಖೆ ಮಾಡಲು ಹೇಳಿದ್ದೇನೆ; ಸಿಎಂ ಸಿದ್ದರಾಮಯ್ಯ

ಶಾಸಕ ಭರತ್ ರೆಡ್ಡಿಯವರ ಆಪ್ತ ಸತೀಶ್ ರೆಡ್ಡಿಯವರು ಭದ್ರತೆಗೆ ಗನ್ ಇಟ್ಟುಕೊಂಡಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸಿದಾಗ ಕಾರ್ಯಕರ್ತ ರಾಜಶೇಖರ್ ಗೆ ತಗುಲಿ ಮೃತಪಟ್ಟಿದ್ದಾರೆ.