ರಾಜ್ಯಮುಚ್ಚಿಡುವ ಪ್ರಶ್ನೆಯಿಲ್ಲ, ಅಶೋಕ್ ಪುತ್ರ ಪ್ರವಾಸಕ್ಕೆ ಹೋಗಿದ್ದಾನೆ: ಕಟೀಲ್
ಮರಿಯಮ್ಮನಹಳ್ಳಿ ಬಳಿ ನಡೆದ ಅಪಘಾತ ಪ್ರಕರಣ ವೇಳೆ ಸಚಿವ ಆರ್. ಅಶೋಕ್ ಪುತ್ರ ಕಾರಿನಲ್ಲಿರಲಿಲ್ಲ ಎಂದು ಸಮರ್ಥಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸದ್ಯ ಅಶೋಕ್ ಪುತ್ರ ಪ್ರವಾಸಕ್ಕೆ ಹೋಗಿರುವುದಾಗಿ ತಿಳಿಸಿದ್ದಾರೆ.