Ballari clash

ಬಳ್ಳಾರಿ ಗಲಭೆ ಸಂಬಂಧ ಮತ್ತೊಬ್ಬ ಅಧಿಕಾರಿ ತಲೆ ದಂಡ: IG ವರ್ತಿಕಾ ಕಟಿಯಾರ್‌ ವರ್ಗಾವಣೆ; PS ಹರ್ಷ ನೇಮಕ
ರಾಜ್ಯ

ಬಳ್ಳಾರಿ ಗಲಭೆ ಸಂಬಂಧ ಮತ್ತೊಬ್ಬ ಅಧಿಕಾರಿ ತಲೆ ದಂಡ: IG ವರ್ತಿಕಾ ಕಟಿಯಾರ್‌ ವರ್ಗಾವಣೆ; PS ಹರ್ಷ ನೇಮಕ

ಪೊಲೀಸ್‌ ಐಜಿ ವರ್ತಿಕಾ ಕಟಿಯಾರ್ ಅವರನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚೆಗೆ ಎಸ್ಪಿ ಪವನ್‌ ನೆಜ್ಜೂರು ಅವರನ್ನು ಅಮಾನತುಗೊಳಿಸಲಾಗಿತ್ತು.

ಬಳ್ಳಾರಿ ಗಲಭೆ: ಗನ್‌ಮ್ಯಾನ್‌ ಸೇರಿ 26 ಮಂದಿ ಬಂಧನ, ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
ರಾಜ್ಯ

ಬಳ್ಳಾರಿ ಗಲಭೆ: ಗನ್‌ಮ್ಯಾನ್‌ ಸೇರಿ 26 ಮಂದಿ ಬಂಧನ, ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

ಹೊಸ ವರ್ಷದ ಮೊದಲ ದಿನವೇ ಗಣಿನಾಡು ಬಳ್ಳಾರಿ ಹೊತ್ತಿ ಉರಿದಿತ್ತು. ಘರ್ಷಣೆ ವೇಳೆ ನಡೆದಿದ್ದ ಗುಂಡಿನ ದಾಳಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ರಾಜಶೇಖರ್‌ ಅವರು ಸಾವನ್ನಪ್ಪಿದ್ದರು.

ಬಳ್ಳಾರಿ ಫೈರಿಂಗ್: ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಮಾಹಿತಿ ನೀಡಿದ ಜಮೀರ್, ಭರತ್ ರೆಡ್ಡಿ!
ರಾಜ್ಯ

ಬಳ್ಳಾರಿ ಫೈರಿಂಗ್: ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಮಾಹಿತಿ ನೀಡಿದ ಜಮೀರ್, ಭರತ್ ರೆಡ್ಡಿ!

ತೋರಣಗಲ್ ನ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಶಾಸಕ ಭರತ್ ರೆಡ್ಡಿ ಅವರುಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

Ballary clash: ಜನಾರ್ಧನ ರೆಡ್ಡಿ ಗುರಿಯಾಗಿಸಿಯೇ ಫೈರಿಂಗ್‌, Petrol bomb ಎಸೆಯುವ ಪ್ರಯತ್ನ ಕೂಡ ನಡೆದಿದೆ; ಶ್ರೀರಾಮುಲು ಆರೋಪ
ರಾಜಕೀಯ

Ballary clash: ಜನಾರ್ಧನ ರೆಡ್ಡಿ ಗುರಿಯಾಗಿಸಿಯೇ ಫೈರಿಂಗ್‌, Petrol bomb ಎಸೆಯುವ ಪ್ರಯತ್ನ ಕೂಡ ನಡೆದಿದೆ; ಶ್ರೀರಾಮುಲು ಆರೋಪ

ಆಕಸ್ಮಿಕವಾಗಿ ನಡೆದ ಘಟನೆ ಅಲ್ಲ, ಪ್ರೀ ಪ್ಲಾನ್ಡ್ ಅಟ್ಯಾಕ್ ಆಗಿದೆ. ಕಾಂಗ್ರೆಸ್ ಕಾರ್ಯಕರ್ತರು ಬರೀ ಬ್ಯಾನರ್ ಕಟ್ಟೋಕೆ ಬಂದಿರಲಿಲ್ಲ.

ಬಳ್ಳಾರಿ ಘರ್ಷಣೆ: ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಮಂದಿ ವಿರುದ್ಧ ಕೇಸು ದಾಖಲು
ರಾಜ್ಯ

ಬಳ್ಳಾರಿ ಘರ್ಷಣೆ: ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಮಂದಿ ವಿರುದ್ಧ ಕೇಸು ದಾಖಲು

ಮಾಜಿ ಶಾಸಕ ಜಿ. ಸೋಮಶೇಖರ ರೆಡ್ಡಿ ಅವರನ್ನು ಎರಡನೇ ಆರೋಪಿಯನ್ನಾಗಿ ಹೆಸರಿಸಲಾಗಿದೆ. ಶಾಸಕ ಮತ್ತು ಮಾಜಿ ಸಚಿವ ಬಿ. ಶ್ರೀರಾಮುಲು ಮೂರನೇ ಆರೋಪಿ, ಮತ್ತು ಬಳ್ಳಾರಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಶ್ರೀನಿವಾಸ್ ಮೋತ್ಕರ್ ನಾಲ್ಕನೇ ಆರೋಪಿ. ಎಫ್‌ಐಆರ್‌ನಲ್ಲಿ 11 ಜನರನ್ನು ಹೆಸರಿಸಲಾಗಿದೆ.