ರಾಜಕೀಯಗಣಿ ಜಿಲ್ಲೆಯತ್ತ ಹೊರಟ 'ಕೈ' ಪಡೆ: ಭಾರತ್ ಜೋಡೋ ಯಾತ್ರೆ ಸ್ವಾಗತಿಸಲು ಬಳ್ಳಾರಿ ಕಾಂಗ್ರೆಸ್ ಸಜ್ಜು
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆ ಬಳ್ಳಾರಿಯತ್ತ ಸಾಗಿದ್ದು, ಶುಕ್ರವಾರ ಸಂಜೆ ಜಿಲ್ಲಾ ಗಡಿಭಾಗದ ಹಲಕಿಂಡಿ ಗ್ರಾಮದಲ್ಲಿ ಸ್ವಾಗತಿಸಲು ಜಿಲ್ಲಾ ಕಾಂಗ್ರೆಸ್ ಘಟಕವು ಅಂತಿಮ ಸಿದ್ಧತೆಯಲ್ಲಿ ತೊಡಗಿದೆ.