ರಾಜ್ಯಹಾಸ್ಟೆಲ್ ವಿದ್ಯಾರ್ಥಿಗಳನ್ನು ಹೊರಹಾಕಿದ ಬಳ್ಳಾರಿ ಡಿಸಿಯನ್ನು ಅಮಾನತು ಮಾಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ
ಹಾಸ್ಟೆಲ್ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದನ್ನು ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಹಾಸ್ಟೆಲ್ ಖಾಲಿ ಮಾಡುವಂತೆ ಸೂಚಿಸಿದ ಬಳ್ಳಾರಿ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಶುಕ್ರವಾರ ಒತ್ತಾಯಿಸಿದ್ದಾರೆ.