Ballari Firing

ಬಳ್ಳಾರಿ ಹಿಂಸಾಚಾರ: ಸಿಬಿಐ ತನಿಖೆ ಅನಗತ್ಯ; ಬಿಜೆಪಿ, ಜನಾರ್ದನ ರೆಡ್ಡಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ತನ್ನ ಅಧಿಕಾರಾವಧಿಯಲ್ಲಿ ಒಂದೇ ಒಂದು ಪ್ರಕರಣವನ್ನು ಕೇಂದ್ರದ ತನಿಖಾ ಸಂಸ್ಥೆಗೆ ಹಸ್ತಾಂತರಿಸಿಲ್ಲ ಎಂದು ಹೇಳಿದರು.

ಬಳ್ಳಾರಿ ಗಲಭೆ ಪ್ರಕರಣ: ಸಿಬಿಐ ತನಿಖೆಗೆ ಕಾಂಗ್ರೆಸ್ ನಾಯಕರ ತೀವ್ರ ವಿರೋಧ
ಸಿಬಿಐ ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿದೆ ಹೀಗಾಗಿ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಅಗತ್ಯವಿಲ್ಲ ಎಂದು ಕಾಂಗ್ರೆಸ್ ಕುಣಿಗಲ್ ಶಾಸಕ ಎಚ್.ಡಿ. ರಂಗನಾಥ್ ಹೇಳಿದ್ದಾರೆ.

ಬಳ್ಳಾರಿ ಗುಂಡಿನ ದಾಳಿ ಪ್ರಕರಣವನ್ನು ಸಿಐಡಿ/ಎಸ್‌ಐಟಿಗೆ ವಹಿಸಲು ಚಿಂತನೆ: ಗೃಹ ಸಚಿವ ಜಿ ಪರಮೇಶ್ವರ
ಆರಂಭದಲ್ಲಿ ಯಾವುದೇ ಗದ್ದಲ ಇರಲಿಲ್ಲ. ಜನಾರ್ದನ ರೆಡ್ಡಿ ಬಳ್ಳಾರಿಗೆ ಬರುವವರೆಗೂ ಯಾವುದೇ ಗದ್ದಲ ಇರಲಿಲ್ಲ. ನಾವು ಅದನ್ನೂ ತನಿಖೆ ಮಾಡುತ್ತೇವೆ ಎಂದರು.

