Ballari Hospital

ಬಳ್ಳಾರಿ: ಆಸ್ಪತ್ರೆಯಲ್ಲಿ 16 ತಿಂಗಳ ಮಗು ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ; ಆಸ್ಪತ್ರೆಯಲ್ಲಿ ಶವ ಇಟ್ಟು ಪೋಷಕರ ಪ್ರತಿಭಟನೆ
ಆಸ್ಪತ್ರೆಯಲ್ಲಿ ಎರಡು ತಿಂಗಳಲ್ಲಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಏಳು ಮಕ್ಕಳು ಸಾವನ್ನಪ್ಪಿದ್ದು, ಬಾಣಂತಿಯರ ಮರಣದ ನಂತರ ಈಗ ಬಿಮ್ಸ್‌ಗೆ ದಾಖಲಾಗಿರುವ ಮಕ್ಕಳ ಬಗ್ಗೆ ಪೋಷಕರು ಆತಂಕಗೊಂಡಿದ್ದಾರೆ.

ಬಳ್ಳಾರಿಯಲ್ಲಿ ಬಾಣಂತಿಯರು, ಶಿಶುಗಳ ಸಾವು ಪ್ರಕರಣ: ನ್ಯಾಯಾಂಗ ತನಿಖೆಗೆ BJP ಆಗ್ರಹ
ಬ್ಲ್ಯಾಕ್ ಲಿಸ್ಟ್ ಆದ ಕಂಪೆನಿಯಿಂದ ಐವಿ ಗ್ಲುಕೋಸ್ ಖರೀದಿಸಲಾಗಿದೆ. ಬಳ್ಳಾರಿ ಸರಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ದುರ್ಘಟನೆಯಲ್ಲಿ 7 ಜನ ಬಾಣಂತಿಯರು ಮತ್ತು ಮಗು ಸಾವನ್ನಪ್ಪಿದ್ದಾರೆ.

ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು: ರಾಜ್ಯ ಔಷಧ ನಿಯಂತ್ರಕ ಅಮಾನತು, ತನಿಖೆಗೆ ಸಮಿತಿ ರಚನೆ!
ಬಾಣಂತಿಯರಿಗೆ ನೀಡಲಾಗಿರುವ ರಿಂಗರ್ ಲ್ಯಾಕ್ಟೇಟ್ ದ್ರಾವಣ ಪೂರೈಸಿರುವ ‘ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್ ಕಂಪನಿ’ಯನ್ನು ಕಪ್ಪುಪಟ್ಟಿಗೆ ಸೇರಿಸಿ, ಈ ಕಂಪನಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆದೇಶ ನೀಡಲಾಗಿದೆ.

