ರಾಜ್ಯಜೈಲಿನಲ್ಲಿ ನಟ ದರ್ಶನ್'ಗೆ ಬೆನ್ನು ನೋವು: ವೈದ್ಯರ ವರದಿ ಬೆನ್ನಲ್ಲೇ ಸರ್ಜಿಕಲ್ ಚೇರ್ ತಂದುಕೊಟ್ಟ ಅಧಿಕಾರಿಗಳು!
ಬಳ್ಳಾರಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಬಿಐಎಂಎಸ್) ವೈದ್ಯರ ತಂಡವು ದರ್ಶನ್ ಅವರ ಆರೋಗ್ಯ ತಪಾಸಣೆ ನಡೆಸಿದ್ದು, ವೈದ್ಯರ ವರದಿ ಮೇರೆಗೆ ಅಧಿಕಾರಿಗಳು ದರ್ಶನ್ ಅವರಿಗೆ ಸರ್ಜಿಕಲ್ ಚೇರ್ ತಂದುಕೊಟ್ಟಿದ್ದಾರೆ.