ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಭರವಸೆಗಳ ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಬಳ್ಳಾರಿ ಜೀನ್ಸ್ ಉತ್ಪಾದನಾ ಘಟಕಗಳ ಮಾಲೀಕರು ಆಗ್ರಹಿಸಿದ್ದಾರೆ.