ರಾಜ್ಯಮಗನ ವಿರುದ್ಧ ಯುವತಿ ವಂಚನೆ ಕೇಸ್: ಬಳ್ಳಾರಿ ಸಂಸದ ದೇವೇಂದ್ರಪ್ಪ ಹೇಳಿದ್ದೇನು?
ಬಳ್ಳಾರಿ ಸಂಸದ ದೇವೇಂದ್ರಪ್ಪ ಅವರ ಪುತ್ರ, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಪ್ರೊ. ರಂಗನಾಥ್ ಅವರ ವಿರುದ್ಧ ಯುವತಿಗೆ ವಂಚನೆ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಸಂಸದ ದೇವೇಂದ್ರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.