ರಾಜ್ಯಬಳ್ಳಾರಿಗೆ ಕಾಂಗ್ರೆಸ್ ನ 23 ವರ್ಷದ ತ್ರಿವೇಣಿ ನೂತನ ಮೇಯರ್; ರಾಜ್ಯದ ಅತಿ ಕಿರಿಯ ಮೇಯರ್ ಎಂಬ ಹೆಗ್ಗಳಿಕೆ
ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಕಾಂಗ್ರೆಸ್ ಪಕ್ಷದ ಡಿ.ತ್ರಿವೇಣಿ ಆಯ್ಕೆಯಾಗಿದ್ದು ಉಪ ಮೇಯರ್ ಆಗಿ ಬಿ.ಜಾನಕಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನು ತ್ರಿವೇಣಿ ರಾಜ್ಯದ ಅತಿ ಕಿರಿಯ ಮೇಯರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.