Ballari

ಬಳ್ಳಾರಿಯಲ್ಲಿ ಹಕ್ಕಿ ಜ್ವರ ಭೀತಿ: ಒಂದೇ ಫಾರಂನಲ್ಲಿ 10,000 ಕೋಳಿಗಳ ಸಾವು
ಕುರೇಕೊಪ್ಪ ಗ್ರಾಮದ ಸರ್ಕಾರಿ ಕೋಳಿ ಸಾಕಣೆ ಕೇಂದ್ರದಲ್ಲಿ 2,400 ಕೋಳಿಗಳು ಸಾವನ್ನಪ್ಪಿವೆ. ಇದರ ಮಾದರಿಗಳನ್ನು ಮಧ್ಯಪ್ರದೇಶ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ವರದಿಯಲ್ಲಿ H5N1 ಇರುವಿಕೆ ದೃಢಪಟ್ಟಿತ್ತು.

ರಾಜ್ಯದಲ್ಲಿ ಹಕ್ಕಿ ಜ್ವರ ಭೀತಿ: ರೋಗ ಪೀಡಿತ ಪ್ರದೇಶದಿಂದ 1 ಕಿ.ಮೀ ವ್ಯಾಪ್ತಿಯ ಕೋಳಿಗಳ ಹತ್ಯೆಗೆ ಆದೇಶ
ಆರೋಗ್ಯ ಇಲಾಖೆ ಈ ಸಂಬಂಧ ಮಾರ್ಗ ಸೂಚಿ ಹೊರಡಿಸಿದ್ದು, ರೋಗ ಪತ್ತೆಯಾದ ಸ್ಥಳದಿಂದ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಎಲ್ಲಾ ಕೋಳಿಗಳನ್ನು ಕೊಂದು ಹೂಳುವಂತೆ ಸೂಚನೆ ನೀಡಿದೆ.

ರಾಯಚೂರು, ಚಿಕ್ಕಬಳ್ಳಾಪುರ, ಬಳ್ಳಾರಿ ಜಿಲ್ಲೆಗಳಲ್ಲಿ ಹಕ್ಕಿ ಜ್ವರ ಪ್ರಕರಣ ಪತ್ತೆ; ಆರೋಗ್ಯ ಇಲಾಖೆ ಕಟ್ಟೆಚ್ಚರ
ರಾಜ್ಯದಲ್ಲಿ ಈವರೆಗೆ ಮನುಷ್ಯರಲ್ಲಿ ಹಕ್ಕಿಜ್ವರ ಪತ್ತೆಯಾಗಿರುವ ಯಾವುದೇ ಪ್ರಕರಣಗಳು ವರದಿಯಾಗಿಲ್ಲ.

ಬಳ್ಳಾರಿ ಬಿಮ್ಸ್ನಲ್ಲಿ ನಿಲ್ಲದ ಬಾಣಂತಿಯರ ಮರಣ: 15 ದಿನಗಳ ಅಂತರದಲ್ಲಿ 3ನೇ ಸಾವು
ಬಳ್ಳಾರಿ ತಾಲ್ಲೂಕಿನ ಕಕ್ಕಬೇವನಳ್ಳಿ ಗ್ರಾಮದ 25 ವರ್ಷದ ಗಂಗಮ್ಮ ಫೆಬ್ರವರಿ 14 ರಂದು ನಿಧನರಾಗಿದ್ದು, ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಗಂಗಮ್ಮ ಸಾವಾಗಿದೆ ಎಂಬ ಆರೋಪ ಕೇಳಿಬಂದಿದೆ.

ಬಳ್ಳಾರಿ: ಹಠಾತ್ ವಿದ್ಯುತ್ ಕಡಿತ; ಸರ್ಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫೋನ್ ಟಾರ್ಚ್ ಬಳಸಿ ಗಾಯಕ್ಕೆ ಹೊಲಿಗೆ ಹಾಕಿದ ವೈದ್ಯರು!
ತುರ್ತು ವಾರ್ಡ್‌ನಲ್ಲಿ ಸುಮಾರು 15 ನಿಮಿಷಗಳ ಕಾಲ ಹಠಾತ್ ವಿದ್ಯುತ್ ಕಡಿತಗೊಂಡಿತ್ತು. ಈ ವೇಳೆ ಅಪಘಾತಕ್ಕೊಳಗಾದ ರೋಗಿಗೆ ದ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.

ಶ್ರೀರಾಮುಲು ಬೆಂಬಲಿಗರಿಂದ ದೂರು ದಾಖಲು: ಸಿಬಿಐ ತನಿಖೆ ನೋಡಿದ್ದೇನೆ, ಈ ದೂರಿಗೆ ಹೆದರುತ್ತೇನಾ?; ರೆಡ್ಡಿ ತಿರುಗೇಟು!
ಶ್ರೀರಾಮುಲು ಹಾಗೂ ಅವರ ಸಮುದಾಯಕ್ಕೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ಶ್ರೀರಾಮುಲು ಅವರ ಅಭಿಮಾನಿಗಳು ದೂರು ಗಾಲಿ ಜನಾರ್ಧನ ರೆಡ್ಡಿಯವರ ವಿರುದ್ಧ ದೂರು ದಾಖಲಿಸಿದ್ದಾರೆ.

ಬಳ್ಳಾರಿ ಜಿಲ್ಲಾಸ್ಪತ್ರೆ ವೈದ್ಯ ಡಾ. ಸುನೀಲ್ ಪತ್ತೆ: ಅಪಹರಣ ಪ್ರಕರಣ ಸುಖಾಂತ್ಯ
ಸುನೀಲ್ ಅವರು ಬೆಳಿಗ್ಗೆ ವಾಕಿಂಗ್ ತೆರಳಿದ್ದ ವೇಳೆ ಇಂಡಿಕಾ ಕಾರಿನಲ್ಲಿ ಬಂದ ಅಪರಿಚಿತರು ಅಪಹರಣ ಮಾಡಿದ್ದರು. ಬಳಿಕ ಬಿಡುಗಡೆಗೆ 6 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದರು.

ಬಳ್ಳಾರಿ: 6 ಕೋಟಿ ರೂ ಮೌಲ್ಯದ 24 ಕ್ವಿಂಟಾಲ್ ಜೋಳದ ಚೀಲದಲ್ಲಿ ಹುಳಗಳು ಪತ್ತೆ, ಉಪ ಲೋಕಾಯುಕ್ತ ಪರಿಶೀಲನೆ
ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ನಿನ್ನೆ ಶುಕ್ರವಾರ ಕೆಎಸ್‌ಡಬ್ಲ್ಯೂಸಿಯ ಯುನಿಟ್ -2 ರ ಗೋದಾಮಿಗೆ ಭೇಟಿ ನೀಡಿದಾಗ ಇದು ಬೆಳಕಿಗೆ ಬಂದಿತು. ಒಟ್ಟಾರೆಯಾಗಿ, ತಲಾ 50 ಕೆಜಿ ತೂಕದ 48,000 ಚೀಲ ಜೋಳದಲ್ಲಿ ಹುಳು ಪತ್ತೆಯಾಗಿದೆ.

ಸಂಪರ್ಕ ರಸ್ತೆಗೆ ಮಾಜಿ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಹೆಸರಿಟ್ಟ ಬಳ್ಳಾರಿ ನಿವಾಸಿಗಳು!
ಸಾಮಾನ್ಯವಾಗಿ, ಸಾರ್ವಜನಿಕರು ಐಎಎಸ್ ಅಧಿಕಾರಿಗಳ ಸ್ಥಾನ ಮತ್ತು ಕಾರ್ಯನಿರತ ವೇಳಾಪಟ್ಟಿಯಿಂದಾಗಿ ಭಯಪಡುತ್ತಾರೆ, ಆದರೆ ಅಧಿಕಾರಿಗಳು ತಮ್ಮ ಸಮಸ್ಯೆಗಳಿಗೆ ಉತ್ತಮವಾಗಿ ಪ್ರತಿಕ್ರಿಯಿಸಿದರೆ, ಅವರು ಮಾಡಿದ ಒಳ್ಳೆಯ ಕೆಲಸವನ್ನು ನೆನಪಿಸಿಕೊಳ್ಳಲು ಬಯಸುತ್ತಾರೆ.

