Ballari

ಮುಡಾ ಕೇಸ್: ಆರೋಪಿಗಳಿಗೆ ಅಡ್ವೊಕೇಟ್ ಜನರಲ್ ರಕ್ಷಣೆ- ಸ್ನೇಹಮಯಿ ಕೃಷ್ಣ; ಪೇಮೆಂಟ್ ಗೇಟ್ ವೇಗೆ ವಂಚನೆ ಸೈಬರ್ ಕಳ್ಳನ ಬಂಧನ; ಬಳ್ಳಾರಿ ಬಾಣಂತಿಯರ ಸಾವು: ನ್ಯಾಯಾಂಗ ತನಿಖೆಗೆ HDK ಪಟ್ಟು

News highlights| ಬಳ್ಳಾರಿ ಆಸ್ಪತ್ರೆಗೆ ಲೋಕಾಯುಕ್ತ ದಿಢೀರ್ ಭೇಟಿ ಪರಿಶೀಲನೆ; ಬಾಣಂತಿಯರ ಸಾವು: ನ್ಯಾಯಾಂಗ ತನಿಖೆಗೆ HDK ಪಟ್ಟು; ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ?: ಉಸ್ತುವಾರಿ ಹೇಳಿದ್ದೇನೆಂದರೆ...

ಬಾಣಂತಿಯರ ಸಾವು: ವರದಿ ಆಧಾರದ ಮೇಲೆ ತಪಿತಸ್ಥರ ವಿರುದ್ಧ ಕ್ರಮ- ಸಿಎಂ ಸಿದ್ದರಾಮಯ್ಯ ಭರವಸೆ
ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ತಿಂಗಳು ನಾಲ್ವರು ಸಾವನ್ನಪ್ಪಿದ್ದರು. ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವರು ಗುರುವಾರ ರಾತ್ರಿ ಸಾವನ್ನಪ್ಪಿದ್ದಾರೆ.

ಗೃಹಲಕ್ಷ್ಮಿಯರು ಜೀವಸಮೇತ ಮರಳಿ ಮನೆಗೆ ಬರುವ ಗ್ಯಾರಂಟಿಯೇ ಇಲ್ಲದಂತಾಗಿದೆ, ಇದೇನಾ ಮಹಿಳೆಯರ ಸಬಲೀಕರಣ?: ಸರ್ಕಾರಕ್ಕೆ HDK ಪ್ರಶ್ನೆ
ಬಳ್ಳಾರಿ ಬಾಣಂತಿಯರ ಸಾವು ಹಾಗೂ ಕರ್ನಾಟಕದಲ್ಲಿ ಈ ವರ್ಷ ಒಟ್ಟಾರೆಯಾಗಿ ಸಂಭವಿಸಿರುವ ಬಾಣಂತಿಯರ ಸಾವಿನ ವಿಚಾರವನ್ನು ಪ್ರಸ್ತಾಪಿಸಿರುವ ಕುಮಾರಸ್ವಾಮಿಯವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಬೆಂಬಲಿಸುವ ಮಸೂದೆಗೆ ಸಂಪುಟ ಸಭೆ ಒಪ್ಪಿಗೆ- ಹೆಚ್ ಕೆ ಪಾಟೀಲ್; ಬಾಣಂತಿಯರ ಸಾವು: ತಪ್ಪಾಗಿದ್ದರೆ ರಾಜೀನಾಮೆ- ದಿನೇಶ್ ಗುಂಡೂರಾವ್

News highlights 06-12-2024: ಕೇರಳ ಲಾಬಿಗೆ ಸಿಎಂ ಮಣಿದಿದ್ದಾರೆ- ವಿಜಯೇಂದ್ರ; ಬಾಣಂತಿಯರ ಸಾವು: ತಪ್ಪಾಗಿದ್ದರೆ ರಾಜೀನಾಮೆ- ದಿನೇಶ್ ಗುಂಡೂರಾವ್, ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಬೆಂಬಲಿಸುವ ಮಸೂದೆಗೆ ಸಂಪುಟ ಸಭೆ ಒಪ್ಪಿಗೆ

ಬಳ್ಳಾರಿ: ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಏರಿಕೆ; ನನ್ನ ತಪ್ಪಿದ್ರೆ ರಾಜೀನಾಮೆ ನೀಡಲು ಸಿದ್ಧ- ದಿನೇಶ್ ಗುಂಡೂರಾವ್
ಒಂಬತ್ತು ಗರ್ಭಿಣಿಯರಿಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಅವರ ಪೈಕಿ ಇವರಲ್ಲಿ ನಂದಿನಿ, ಲಲಿತಮ್ಮ, ರೋಜಾ, ಮುಸ್ಕಾನ್ ಹಾಗೂ ಸುಮಯಾ ಮೃತಪಟ್ಟಿದ್ದಾರೆ.

ಬಳ್ಳಾರಿ: ಮರಕ್ಕೆ ಕಾರು ಡಿಕ್ಕಿ, ಮೂವರು ಸ್ಥಳದಲ್ಲಿಯೇ ಸಾವು, ಮತ್ತೋರ್ವನಿಗೆ ಗಾಯ!
ಆಂಧ್ರ ಪ್ರದೇಶದ ಗಡಿಭಾಗ ವಿಡಪನಕಲ್ ಬಳಿ ಈ ಅಪಘಾತ ಸಂಭವಿಸಿದ್ದು, ಮೃತರನ್ನು ಡಾ. ಗೋವಿಂದರಾಜುಲು, ಡಾ.ಯೋಗೇಶ್ ಮತ್ತು ವಕೀಲ ವೆಂಕಟನಾಯ್ಡು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೋರ್ವ ಖಾಸಗಿ ಆಸ್ಪತ್ರೆ ವೈದ್ಯ ಅಮರೇಗೌಡ ಪಾಟೀಲ್ ಸ್ಥಿತಿ ಗಂಭೀರ


