Ballari

ಬಳ್ಳಾರಿ- ವಿಜಯನಗರದಲ್ಲಿ ಮ್ಯಾಂಗನೀಸ್ ಅದಿರು ಗಣಿಗಾರಿಕೆಗೆ ಕೇಂದ್ರೀಯ ಸಮಿತಿ ಅನುಮತಿ
ರಾಜ್ಯ

ಬಳ್ಳಾರಿ- ವಿಜಯನಗರದಲ್ಲಿ ಮ್ಯಾಂಗನೀಸ್ ಅದಿರು ಗಣಿಗಾರಿಕೆಗೆ ಕೇಂದ್ರೀಯ ಸಮಿತಿ ಅನುಮತಿ

ಬಳ್ಳಾರಿ ಜಿಲ್ಲೆಯಲ್ಲಿ ಮ್ಯಾಂಗನೀಸ್ ಅದಿರು ಗಣಿಗಾರಿಕೆಗೆ ಅನುಮತಿ ನೀಡಲು ಕೇಂದ್ರೀಯ ಸಬಲೀಕರಣ ಸಮಿತಿ (ಸಿಇಸಿ) ಒಪ್ಪಿಗೆ ನೀಡಿದೆ. ಅದಿರು ತೆಗೆಯುವ ಮಿತಿ 2.86 ಲಕ್ಷ ಟನ್‌  ಇದ್ದಿದ್ದು ಈಗ 5.82 ಲಕ್ಷ ಟನ್‌ಗೆ ಏರಿಸಲಾಗಿದೆ.

ಕರ್ನಾಟಕವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಿ, ದಕ್ಷಿಣ ಭಾರತದಲ್ಲಿ ನಂಬರ್ ಒನ್ ಮಾಡುತ್ತೇವೆ: ಅಮಿತ್ ಶಾ
ರಾಜ್ಯ

ಕರ್ನಾಟಕವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಿ, ದಕ್ಷಿಣ ಭಾರತದಲ್ಲಿ ನಂಬರ್ ಒನ್ ಮಾಡುತ್ತೇವೆ: ಅಮಿತ್ ಶಾ

ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮೇಲೆ ವಿಶ್ವಾಸವಿಡುವಂತೆ ಕರ್ನಾಟಕದ ಜನತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಕರೆ ನೀಡಿದ್ದು, ಭ್ರಷ್ಟಾಚಾರವನ್ನು ತೊಡೆದುಹಾಕಲು ಮತ್ತು ಐದು ವರ್ಷಗಳಲ್ಲಿ ಕರ್ನಾಟಕವನ್ನು ದಕ್ಷಿಣ ಭಾರತದಲ್ಲಿ ನಂಬರ್ ಒನ್ ಸ್ಥಾನಕ್ಕೆ ತರುವಂತಹ ಆಡಳಿತವನ್ನು ಬಿಜೆಪಿ ನೀಡಲಿದೆ ಎಂದು ಹೇಳಿದರು.

ಬಳ್ಳಾರಿ: ಲಂಚ ಪಡೆಯುತ್ತಿದ್ದ ಮೂವರು ಪುರಾತತ್ವ ಇಲಾಖೆಯ ಅಧಿಕಾರಿಗಳನ್ನು ಬಂಧಿಸಿದ ಸಿಬಿಐ
ರಾಜ್ಯ

ಬಳ್ಳಾರಿ: ಲಂಚ ಪಡೆಯುತ್ತಿದ್ದ ಮೂವರು ಪುರಾತತ್ವ ಇಲಾಖೆಯ ಅಧಿಕಾರಿಗಳನ್ನು ಬಂಧಿಸಿದ ಸಿಬಿಐ

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮೂವರು ಉದ್ಯೋಗಿಗಳನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಬಳ್ಳಾರಿಯಲ್ಲಿ ಬಂಧಿಸಿದೆ.

ಬಳ್ಳಾರಿಯಲ್ಲಿ 20 ಜನರ ಮೇಲೆ ಬೀದಿ ನಾಯಿ ದಾಳಿ, ನಾಲ್ವರು ಐಸಿಯುಗೆ ದಾಖಲು
ರಾಜ್ಯ

ಬಳ್ಳಾರಿಯಲ್ಲಿ 20 ಜನರ ಮೇಲೆ ಬೀದಿ ನಾಯಿ ದಾಳಿ, ನಾಲ್ವರು ಐಸಿಯುಗೆ ದಾಖಲು

ಬಳ್ಳಾರಿಯಲ್ಲಿ ರೇಬಿಸ್ ಸೋಂಕಿತ ನಾಯಿಯೊಂದು ಎರಡು ಮಕ್ಕಳನ್ನು ಮಾರಣಾಂತಿಕವಾಗಿ ಕಚ್ಚಿದ ಎರಡು ತಿಂಗಳ ನಂತರ, ಬೀದಿ ನಾಯಿಗಳ ಗುಂಪೊಂದು ನಗರದ ಮೂರು ವಿವಿಧ ಸ್ಥಳಗಳಲ್ಲಿ 20 ಜನರ ಮೇಲೆ ದಾಳಿ ಮಾಡಿದೆ.

ನನ್ನ ವಿರುದ್ಧ ಪತ್ನಿಯ ಕಣಕ್ಕಿಳಿಸಿದ್ದಾನೆ, ಬಳ್ಳಾರಿಯಿಂದಲೇ ಸ್ಪರ್ಧಿಸಿ ಗೆಲವು ಸಾಧಿಸುತ್ತೇನೆ: ಜನಾರ್ಧನ ರೆಡ್ಡಿ ವಿರುದ್ಧ ತೊಡೆ ತಟ್ಟಿದ ಸೋಮಶೇಖರ್ ರೆಡ್ಡಿ
ರಾಜಕೀಯ

ನನ್ನ ವಿರುದ್ಧ ಪತ್ನಿಯ ಕಣಕ್ಕಿಳಿಸಿದ್ದಾನೆ, ಬಳ್ಳಾರಿಯಿಂದಲೇ ಸ್ಪರ್ಧಿಸಿ ಗೆಲವು ಸಾಧಿಸುತ್ತೇನೆ: ಜನಾರ್ಧನ ರೆಡ್ಡಿ ವಿರುದ್ಧ ತೊಡೆ ತಟ್ಟಿದ ಸೋಮಶೇಖರ್ ರೆಡ್ಡಿ

ಮಾಜಿ ಸಚಿವ ಜನಾರ್ದನ ರೆಡ್ಡಿ ಸ್ಥಾಪಿಸಿರುವ ಕೆಆರ್‌ಪಿಪಿ ಪಕ್ಷದಿಂದ ಜನಾರ್ದನ ರೆಡ್ಡಿ ಅವರ ಪತ್ನಿ ಗಾಲಿ ಲಕ್ಷ್ಮೀ ಅರುಣಾ ಅವರು ಬಳ್ಳಾರಿ ನಗರ ಕ್ಷೇತ್ರಕ್ಕೆ ಅಭ್ಯರ್ಥಿ ಎಂದು ಘೋಷಣೆ ಆಗಿರುವ ಹಿನ್ನೆಲೆ ಸೋಮಶೇಖರ್ ರೆಡ್ಡಿಯವರು ಅಸಮಾಧಾನ ಹೊರಹಾಕಿದ್ದಾರೆ.

ಹಂಪಿ ಉತ್ಸವ 2023: ಕನ್ನಡ ಗೀತೆ ಹಾಡಲಿಲ್ಲವೆಂದು ಗಾಯಕ ಕೈಲಾಶ್ ಖೇರ್ ಮೇಲೆ ಬಾಟಲಿ ಎಸೆತ, ಇಬ್ಬರು ಪೊಲೀಸರ ವಶಕ್ಕೆ
ರಾಜ್ಯ

ಹಂಪಿ ಉತ್ಸವ 2023: ಕನ್ನಡ ಗೀತೆ ಹಾಡಲಿಲ್ಲವೆಂದು ಗಾಯಕ ಕೈಲಾಶ್ ಖೇರ್ ಮೇಲೆ ಬಾಟಲಿ ಎಸೆತ, ಇಬ್ಬರು ಪೊಲೀಸರ ವಶಕ್ಕೆ

ಹಂಪಿ ಉತ್ಸವದ ಸಮಾರೋಪ ಸಮಾರಂಭದ ವೇಳೆ ಕನ್ನಡ ಗೀತೆ ಹಾಡಲಿಲ್ಲವೆಂದು ಗಾಯಕ ಕೈಲಾಶ್ ಖೇರ್​ ಅವರ ಮೇಲೆ ಕೆಲ ಕಿಡಿಗೇಡಿಗಳು ಬಾಟಲಿ ಎಸೆದ ಅಹಿತಕರ ಘಟನೆ ಭಾನುವಾರ ನಡೆದಿದೆ.

ಕಳಪೆ ಗುಣಮಟ್ಟದ ಆಹಾರ: ಬಳ್ಳಾರಿ ಡಿಸಿ ನಿವಾಸದ ಮುಂದೆ ಪ್ರತಿಭಟನೆ; ಹಾಸ್ಟೆಲ್‌ನಿಂದ ವಿದ್ಯಾರ್ಥಿಗಳ ಹೊರಹಾಕಿದ ಅಧಿಕಾರಿಗಳು!
ರಾಜ್ಯ

ಕಳಪೆ ಗುಣಮಟ್ಟದ ಆಹಾರ: ಬಳ್ಳಾರಿ ಡಿಸಿ ನಿವಾಸದ ಮುಂದೆ ಪ್ರತಿಭಟನೆ; ಹಾಸ್ಟೆಲ್‌ನಿಂದ ವಿದ್ಯಾರ್ಥಿಗಳ ಹೊರಹಾಕಿದ ಅಧಿಕಾರಿಗಳು!

ಕಳಪೆ ಗುಣಮಟ್ಟದ ಆಹಾರ ನೀಡುತ್ತಿದ್ದ ಹಿನ್ನೆಲೆಯಲ್ಲಿ ಇದರ ವಿರುದ್ಧ ಬಳ್ಳಾರಿ ಜಿಲ್ಲಾಧಿಕಾರಿಗಳ ನಿವಾಸ ಮುಂದೆ ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಎಸ್‌ಸಿ/ಎಸ್‌ಟಿ ಹಾಸ್ಟೆಲ್‌ನಿಂದ ಹೊರಹಾಕಿದ ಘಟನೆ ಬುಧವಾರ ನಡೆದಿದೆ.

ಬಳ್ಳಾರಿ ಉತ್ಸವದಲ್ಲಿ ಅಪರೂಪದ 20 ಕೋಟಿ ರೂ. ಬೆಲೆ ಬಾಳುವ ಶ್ವಾನ, ನೋಡಲು ಮುಗಿಬಿದ್ದ ಜನ
ರಾಜ್ಯ

ಬಳ್ಳಾರಿ ಉತ್ಸವದಲ್ಲಿ ಅಪರೂಪದ 20 ಕೋಟಿ ರೂ. ಬೆಲೆ ಬಾಳುವ ಶ್ವಾನ, ನೋಡಲು ಮುಗಿಬಿದ್ದ ಜನ

ಬಳ್ಳಾರಿ ಉತ್ಸವದ ಎರಡನೇ ದಿನವಾದ ಭಾನುವಾರ, ಬೆಂಗಳೂರಿನ ಸತೀಶ್ ಎಂಬುವವರ ಸುಮಾರು 20 ಕೋಟಿ ರೂಪಾಯಿ ಮೌಲ್ಯದ ದೇಶದ ಅತ್ಯಂತ ದುಬಾರಿ ನಾಯಿಯಾದ ಕಕೇಶಿಯನ್ ಶೆಫರ್ಡ್ (Caucasian shepherd) ಜಾತಿಗೆ ಸೇರಿದ ಶ್ವಾನವನ್ನು ನೋಡಲು ಸಾವಿರಾರು ಜನರು ನೆರೆದಿದ್ದರು.

ಬಳ್ಳಾರಿಯಲ್ಲಿ 23 ಅಡಿ ಎತ್ತರದ ಪುನೀತ್ ರಾಜ್ ಕುಮಾರ್ ಪುತ್ಥಳಿ ಅನಾವರಣ
ರಾಜ್ಯ

ಬಳ್ಳಾರಿಯಲ್ಲಿ 23 ಅಡಿ ಎತ್ತರದ ಪುನೀತ್ ರಾಜ್ ಕುಮಾರ್ ಪುತ್ಥಳಿ ಅನಾವರಣ

ಬಳ್ಳಾರಿ ನಗರದ ಸ್ಟೇಡಿಯಂ ಬಳಿ ಇರುವ ಕೆರೆಯ ಮುಂಭಾಗ ನಿರ್ಮಾಣ ಮಾಡಲಾಗಿರುವ  ಪುನೀತ್ ರಾಜ್ ಕುಮಾರ್ ಅವರ 23 ಅಡಿಯ ಬೃಹತ್‌ ಪುತ್ಥಳಿಯನ್ನು ಶನಿವಾರ ಅನಾವರಣ ಮಾಡಲಾಯಿತು.