Ballari

ಬಳ್ಳಾರಿ: ಸಿರಗುಪ್ಪದಲ್ಲಿ ಮಸೀದಿ ಮೇಲೆ ಚಪ್ಪಲಿ ಎಸೆತ; ನಾಲ್ವರು ಬಂಧನ
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕೋಮು ಘರ್ಷಣೆ ಸೃಷ್ಟಿಸುವ ಉದ್ದೇಶದಿಂದ ಯುವಕರ ಗುಂಪೊಂದು ಮಸೀದಿಯ ಮೇಲೆ ಚಪ್ಪಲಿಗಳನ್ನು ಎಸೆದಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪದಲ್ಲಿ ಶನಿವಾರ ರಾತ್ರಿ ನಡೆದಿದೆ.

ಈಜಲು ಹೋಗಿ 10 ವರ್ಷದ ಬಾಲಕ ಸಾವು: ಬದುಕುತ್ತಾನೆಂದು ಶವವನ್ನ ಉಪ್ಪಿನಲ್ಲಿ ಹೊತಿಟ್ಟ ಪೋಷಕರು; ಬಳ್ಳಾರಿಯಲ್ಲೊಂದು ವಿಲಕ್ಷಣ ಘಟನೆ!
ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವನಪ್ಪಿದ್ದು, ಆದರೆ ಉಪ್ಪಿನಲ್ಲಿ ಶವವಿಟ್ಟರೇ ಬಾಲಕ ಬದುಕುಳಿದು ಬರುತ್ತಾನೆ ಎಂದು ಗ್ರಾಮಸ್ಥರು ಮೌಡ್ಯತೆ ಮೆರೆದಿರುವಂತಹ ಘಟನೆ ಬಳ್ಳಾರಿ ತಾಲೂಕಿನ ಸಿರವಾರ ಗ್ರಾಮದಲ್ಲಿ ನಡೆದಿದೆ.

ಬಳ್ಳಾರಿಯಲ್ಲಿ ವ್ಯಕ್ತಿ ಮೇಲೆ ಹಲ್ಲೆ, ಪಿಎಸ್ ಐ ಅಮಾನತು, ಇಲಾಖಾ ತನಿಖೆಗೆ ಆದೇಶ
ವ್ಯಕ್ತಿಯೊಬ್ಬರ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲೆ ಕುರುಗೋಡು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಬಳ್ಳಾರಿಯ ಅಂಕನಲ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 50 ಮಂದಿ ಅಸ್ವಸ್ಥ: ಜಿಲ್ಲೆಯಲ್ಲಿ 15 ದಿನಗಳಲ್ಲಿ ಎರಡನೇ ಪ್ರಕರಣ
ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಗ್ರಾಮಸ್ಥರು ಅಸ್ವಸ್ಥಕ್ಕೀಡಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ಅಂಕನಾಲ್ ಗ್ರಾಮದಲ್ಲಿ ನಿನ್ನೆ ನಡೆದಿದೆ.

ಬಳ್ಳಾರಿ: ಕಲುಷಿತ ನೀರು ಕುಡಿದ ನಂತರ ಬಾಲಕಿ ಸಾವು, 20 ಮಂದಿ ಅಸ್ವಸ್ಥ
ಜಿಲ್ಲೆಯ ಕಂಪ್ಲಿ ತಾಲೂಕಿನ ಗೊನಾಳ್ ಗ್ರಾಮದಲ್ಲಿ ಕಲುಷಿತ ನೀರು ಕುಡಿದ ನಂತರ 11 ವರ್ಷದ ಬಾಲಕಿಯೊಬ್ಬಳು ಮೃತಪಟ್ಟು, 20 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿ 8 ತಿಂಗಳಲ್ಲಿ 358 ನವಜಾತ ಶಿಶುಗಳ ಸಾವು!
ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ಎಂಟು ತಿಂಗಳಲ್ಲಿ 358 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಈ ಬೆಳವಣಿಗೆಯು ಆತಂಕ ಹೆಚ್ಚಾಗುವಂತೆ ಮಾಡಿದೆ.

2021ರಲ್ಲಿ ಬಳ್ಳಾರಿಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ 180 ಮಂದಿ ಸಾವು: ಗಣಿ ಲಾರಿಗಳು, ಹದಗೆಟ್ಟ ರಸ್ತೆಗಳು ಕಾರಣ!
ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ 2021 ರಲ್ಲಿ ಸಂಭವಿಸಿದ ಅಪಘಾತಗಳಲ್ಲಿ ಬರೋಬ್ಬರಿ 180 ಮಂದಿ ಮೃತಪಟ್ಟಿದ್ದಾರೆ ಮತ್ತು ಗಣಿಗಾರಿಕೆ ಲಾರಿಗಳಿಂದ ಹೆಚ್ಚು ಅಪಘಾತಗಳು ಸಂಭವಿಸಿವೆ. ಕಳೆದ ವರ್ಷ ಲಾಕ್‌ಡೌನ್ ನಿಂದ ಗಣಿ ಉದ್ಯಮವು...

ಬಳ್ಳಾರಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 4 ದರೋಡೆಕೋರರ ಬಂಧನ, 41 ಲಕ್ಷ ರೂ. ನಗದು ವಶಕ್ಕೆ!
ಬಳ್ಳಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 4 ದರೋಡೆಕೋರರ ಬಂಧಿಸಿ 41 ಲಕ್ಷ ರೂ ನಗದನ್ನು ವಶಕ್ಕೆ ಪಡೆದಿದ್ದಾರೆ.

ವಿಭಜಿತ ಬಳ್ಳಾರಿಯನ್ನು ಮತ್ತೆ ಒಗ್ಗೂಡಿಸಲಾಗುವುದು- ಕಾಂಗ್ರೆಸ್ ಶಾಸಕ
ಭಾನುವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕರೊಬ್ಬರು, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ವಿಭಜಿತ ಬಳ್ಳಾರಿಯನ್ನು ಮತ್ತೆ ಒಟ್ಟುಗೂಡಿಸಲಾಗುವುದು ಎಂದು ಗ್ರಾಮ ಪಂಚಾಯಿತಿ ಸದಸ್ಯರುಗಳಿಗೆ ಭರವಸೆ ನೀಡಿದರು.

