Ballari

ಬಳ್ಳಾರಿ: ಜಾತಿ ವಿಚಾರಕ್ಕೆ ನಮ್ಮ ಪ್ರೀತಿ ವಿರೋಧಿಸಿದ್ರಿ, ನಮಗೆ ಈ ಬದುಕೆಬೇಡ, ಒಂದೇ ಮರಕ್ಕೆ ಪ್ರೇಮಿಗಳು ನೇಣು!
ರಾಜ್ಯ

ಬಳ್ಳಾರಿ: ಜಾತಿ ವಿಚಾರಕ್ಕೆ ನಮ್ಮ ಪ್ರೀತಿ ವಿರೋಧಿಸಿದ್ರಿ, ನಮಗೆ ಈ ಬದುಕೆಬೇಡ, ಒಂದೇ ಮರಕ್ಕೆ ಪ್ರೇಮಿಗಳು ನೇಣು!

ಬೇರೆ ಜಾತಿ ಎಂಬ ಕಾರಣಕ್ಕೆ ಮನೆಯವರು ಪ್ರೇಮ ವಿವಾಹಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ವಿಜಯೇಂದ್ರ ಸೂಪರ್ ಸಿಎಂ ಅಲ್ಲ‌‌: ಯಡಿಯೂರಪ್ಪ ಪ್ರಶ್ನಾತೀತ ನಾಯಕ; ಸೋಮಣ್ಣ
ರಾಜಕೀಯ

ವಿಜಯೇಂದ್ರ ಸೂಪರ್ ಸಿಎಂ ಅಲ್ಲ‌‌: ಯಡಿಯೂರಪ್ಪ ಪ್ರಶ್ನಾತೀತ ನಾಯಕ; ಸೋಮಣ್ಣ

ನನ್ನ ರಾಜಕೀಯ ಜೀವನದಲ್ಲಿ ಏಳು ಮುಖ್ಯಮಂತ್ರಿಗಳನ್ನು ನೋಡಿದ್ದೇನೆ. ಆದರೆ ಯಡಿಯೂರಪ್ಪ ಪ್ರಶ್ನಾತೀತ ನಾಯಕರು. ಅವರಿರುವಾಗ ಯಾರೂ ಸೂಪರ್​ ಸಿಎಂ ಇಲ್ಲ ಎಂದು ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ. 

ಚಿಲಕನಹಟ್ಟಿ ಟೋಲ್ ಗೇಟ್ ಬಳಿ ಸಂಭವಿಸಿದ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು
ರಾಜ್ಯ

ಚಿಲಕನಹಟ್ಟಿ ಟೋಲ್ ಗೇಟ್ ಬಳಿ ಸಂಭವಿಸಿದ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು

ಬಳ್ಳಾರಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಸುನಿಲ್ (27) ಯುವಕ ಸಾವಿಗೀಡಾಗಿದ್ದಾರೆ. 

ಬಳ್ಳಾರಿ ಬಳಿ ಕಾರು ಅಪಘಾತಕ್ಕೆ ಇಬ್ಬರು ಬಲಿ: ಕಾರಿನಲ್ಲಿದ್ದದ್ದು ಆರ್. ಅಶೋಕ್ ಪುತ್ರ?
ರಾಜ್ಯ

ಬಳ್ಳಾರಿ ಬಳಿ ಕಾರು ಅಪಘಾತಕ್ಕೆ ಇಬ್ಬರು ಬಲಿ: ಕಾರಿನಲ್ಲಿದ್ದದ್ದು ಆರ್. ಅಶೋಕ್ ಪುತ್ರ?

ಬಳ್ಳಾರಿಯ ಹೊಸಪೇಟೆ ಬಳಿ ಮೂರು ದಿನಗಳ ಹಿಂದೆ ಕಾರೊಂದು ಗುದ್ದಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಈ ಕಾರನ್ನು ಬೆಂಗಳೂರಿನ ಪ್ರಭಾವಿ ಸಚಿವ ಆರ್. ಅಶೋಕ್ ಮಗ ಶರತ್ ಚಲಾಯಿಸುತ್ತಿದ್ದ ಎನ್ನುವ ಗಂಭೀರ ಆರೋಪವೊಂದು ಕೇಳಿ ಬಂದಿದೆ.

ಬಳ್ಳಾರಿ: ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದವರ ಕಾರು ಅಪಘಾತ, ಮೂವರು ಸಾವು
ರಾಜ್ಯ

ಬಳ್ಳಾರಿ: ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದವರ ಕಾರು ಅಪಘಾತ, ಮೂವರು ಸಾವು

ತಂದೆಯ ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದಾಗ ಮಗ, ಸೊಸೆ ಹಾಗೂ ಕಾರು  ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯದ  ವಿರುಪಾಪುರ ಗ್ರಾಮದ ಬಳಿ ಸಂಭವಿಸಿದೆ. 

ಸಕಾಲಕ್ಕೆ ವ್ಹೀಲ್'ಚೇರ್ ನೀಡದ ಆಸ್ಪತ್ರೆ: ಅನಾರೋಗ್ಯ ಪೀಡಿತ ಮಗಳನ್ನು ಹೆಗಲ ಮೇಲೆ ಹೊತ್ತು ಓಡಿದ ತಂದೆ
ರಾಜ್ಯ

ಸಕಾಲಕ್ಕೆ ವ್ಹೀಲ್'ಚೇರ್ ನೀಡದ ಆಸ್ಪತ್ರೆ: ಅನಾರೋಗ್ಯ ಪೀಡಿತ ಮಗಳನ್ನು ಹೆಗಲ ಮೇಲೆ ಹೊತ್ತು ಓಡಿದ ತಂದೆ

ಆಸ್ಪತ್ರೆಯಲ್ಲಿ ಸಕಾಲಕ್ಕೆ ವ್ಹೀಲ್ ಚೇರ್ ದೊರಕದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ಅನಾರೋಗ್ಯ ಪೀಡಿತ ಮಗಳನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಓಡಿದ ಮನಕಲಕುವ ಘಟನೆ ವಿಜಯನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆ (ವಿಮ್ಸ್)ನಲ್ಲಿ ಬುಧವಾರ ನಡೆದಿದೆ. 

ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಕಾರು: ಓರ್ವ ವ್ಯಕ್ತಿಯ ಮೃತದೇಹ ಪತ್ತೆ
ರಾಜ್ಯ

ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಕಾರು: ಓರ್ವ ವ್ಯಕ್ತಿಯ ಮೃತದೇಹ ಪತ್ತೆ

ಚಾಲಕನ ನಿಯಂತ್ರಣ ತಪ್ಪಿದ ಕಾರು ತುಂಗಭದ್ರ ಹೆಚ್.ಎಲ್.ಸಿ.ಕಾಲುವೆಗೆ ಉರುಳಿದ ಪ್ರಕರಣ ಬಳ್ಳಾರಿಯ ಹೊಸಪೇಟೆಯ ಕಮಲಾಪುರದ ಬಳಿ ವರದಿಯಾಗಿದೆ. 

ಸೋಮಶೇಖರ್ ಮನೆ ಮುಂದೆ ಪ್ರತಿಭಟನೆ: ಜಮೀರ್ ಅಹಮದ್ ಪೊಲೀಸರ ವಶಕ್ಕೆ
ರಾಜ್ಯ

ಸೋಮಶೇಖರ್ ಮನೆ ಮುಂದೆ ಪ್ರತಿಭಟನೆ: ಜಮೀರ್ ಅಹಮದ್ ಪೊಲೀಸರ ವಶಕ್ಕೆ

ಶಾಸಕ ಸೋಮಶೇಖರ ರೆಡ್ಡಿ ಮನೆ ಮುಂದೆ ಪ್ರತಿಭಟನೆ ನಡೆಸಲು ಬರುತ್ತಿದ್ದ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 

ಖಡ್ಗ ತರ್ತಾನೋ ಏನು ತರ್ತಾನೋ ನೋಡ್ತೀನಿ: ಸೋಮಶೇಖರ್ ರೆಡ್ಡಿಗೆ ಜಮೀರ್ ಪಂಥಾಹ್ವಾನ 
ರಾಜಕೀಯ

ಖಡ್ಗ ತರ್ತಾನೋ ಏನು ತರ್ತಾನೋ ನೋಡ್ತೀನಿ: ಸೋಮಶೇಖರ್ ರೆಡ್ಡಿಗೆ ಜಮೀರ್ ಪಂಥಾಹ್ವಾನ 

ನೀ ಎಲ್ಲಿಯವನು ಸೋಮಶೇಖರ್ ರೆಡ್ಡಿ? ಆಂಧ್ರದಿಂದ ಬಂದು ಇಲ್ಲಿ ರಾಜಕೀಯ ಮಾಡುತ್ತಿದ್ದೀಯಾ, ಖಡ್ಗ ತರ್ತಿಯೋ ಏನ್ ತರ್ತಿಯೋ ನೋಡ್ತೀನಿ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಶಾಸಕ ಸೋಮಶೇಖರ್ ರೆಡ್ಡಿಗೆ  ತಿರುಗೇಟು ನೀಡಿದ್ದಾರೆ.