Ballari

ಬಳ್ಳಾರಿಯಲ್ಲಿ ಡಬಲ್ ಮರ್ಡರ್: ಹೆಂಡತಿ ಮೇಲೆ ಅನುಮಾನ; ಮಾತುಕತೆಗೆ ಕರೆಸಿ ಪತ್ನಿ, ಮಾವನ ಬರ್ಬರ ಕೊಲೆ!
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆರೋಪಿ ತೇಜಾ, ತನ್ನ ಪತ್ನಿ ನಾಗಲಕ್ಷ್ಮೀ(24) ಹಾಗೂ ಆಕೆಯ ತಂದೆ ಶ್ರೀನಿವಾಸ(48) ಅವರನ್ನು ಅತ್ಯಂತ ಭೀಕರವಾಗಿ ಕೊಲೆ ಮಾಡಿದ್ದಾನೆ.

ನಕಲಿ ಗನ್ ಹಿಡಿದು Reels ಮಾಡಿ ಪೋಸ್ಟ್: ಮೂವರು ಯುವಕರ ಬಂಧನ
ಶುಕ್ರವಾರ ಸಂಜೆ ಬಳ್ಳಾರಿ ನಗರದ ಬಂಡಿಹಟ್ಟಿ ಗ್ರಾಮದ ಎಚ್‌ಎಲ್‌ಸಿ ಕಾಲುವೆ ದಡದಲ್ಲಿ ಈ ವಿಡಿಯೊ ಚಿತ್ರೀಕರಿಸಲಾಗಿತ್ತು. ರೀಲ್ಸ್‌ನಲ್ಲಿ ಯುವಕರು ನಕಲಿ ಡಬಲ್ ಬ್ಯಾರೆಲ್ ಗನ್ ಹಾಗೂ ನಕಲಿ ಪಿಸ್ತೂಲ್ ಹಿಡಿದು ಸಾರ್ವಜನಿಕ ಸ್ಥಳದಲ್ಲಿ ಸಂಚರಿಸುತ್ತಿರುವ ದೃಶ್ಯಗಳು ಕಂಡುಬಂದಿತ್ತು.

ಬಳ್ಳಾರಿಯಲ್ಲಿ ಜಂಟಿ ಕಾರ್ಯಾಚರಣೆ; 12ಕ್ಕೂ ಹೆಚ್ಚು ಬಾಲ ಕಾರ್ಮಿಕರ ರಕ್ಷಣೆ, ಮಾಲೀಕರ ವಿರುದ್ಧ ಪ್ರಕರಣ ದಾಖಲು!
ಅಪ್ರಾಪ್ತರನ್ನು ಕೆಲಸಕ್ಕೆ ಬಳಸುತ್ತಿದ್ದ ಅನುಮಾನದ ಮೇರೆಗೆ ಹಲವು ವಾಣಿಜ್ಯ ಸಂಸ್ಥೆಗಳು ಹಾಗೂ ಕೈಗಾರಿಕಾ ಘಟಕಗಳ ಮೇಲೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದರು.

'ಸ್ಪ್ಲೆಂಡರ್ ಸಿದ್ದಾ ರೆಡ್ಡಿ' ಬಂಧನ: ಖತರ್ನಾಕ್ ಕಳ್ಳ, 41 ಬೈಕ್ ಕಳ್ಳತನ ಪ್ರಕರಣ ಭೇದಿಸಿದ ಬಳ್ಳಾರಿ ಪೊಲೀಸರು, Video
ಸಿದ್ದಾ ರೆಡ್ಡಿ ದಿನನಿತ್ಯ ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದರೂ, ಆತನ ನಿಜವಾದ ಆದಾಯದ ಮೂಲ ಬೈಕ್ ಕಳ್ಳತನವಾಗಿತ್ತು.

ಬಳ್ಳಾರಿ: ಪಶುವೈದ್ಯ ಪತಿ, ಅತ್ತೆ-ಮಾವರಿಂದ ಕಿರುಕುಳ; ಪ್ರೀತಿಸಿ ಮದುವೆಯಾಗಿದ್ದ ಯುವತಿ ಆತ್ಮಹತ್ಯೆಗೆ ಶರಣು!
ಐಶ್ವರ್ಯ ಹಾಗೂ ಪ್ರದೀಪ್ ಕುಮಾರ್ ಅವರು ಕೇವಲ ಒಂದೂವರೆ ವರ್ಷದ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪಡಿತರ ಅಕ್ಕಿ ಕಳ್ಳಸಾಗಣೆದಾರನಿಂದ ಹಣ ಸುಲಿಗೆ: ಬಳ್ಳಾರಿ SP ಗನ್ ಮ್ಯಾನ್ ಸೇರಿದಂತೆ ಮೂವರ ಬಂಧನ!
ಅಕ್ರಮ ಅಕ್ಕಿ ಸಾಗಣೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ನಿಯಮಿತ ಅಪರಾಧಿ ಶರಬಪ್ಪ ಅವರು ನೀಡಿದ ದೂರಿನ ನಂತರ ಈ ವಿಷಯ ಬೆಳಕಿಗೆ ಬಂದಿದೆ.

ನೀರಿನ ಅಭಾವ: ಬಳ್ಳಾರಿ ಜೀನ್ಸ್ ಉದ್ಯಮಕ್ಕೆ ಭಾರೀ ಹೊಡೆತ, ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿ ಕಾರ್ಮಿಕರು..!
ಜೀನ್ಸ್ ತೊಳೆಯುವಿಕೆ, ಡೈಯಿಂಗ್ ಹಾಗೂ ಫಿನಿಶಿಂಗ್ ಪ್ರಕ್ರಿಯೆಗಳಿಗೆ ಹೆಚ್ಚಿನ ಪ್ರಮಾಣದ ನೀರು ಅಗತ್ಯವಾಗಿರುವುದರಿಂದ, ಈ ಸಂಕಷ್ಟ ಸ್ಥಳೀಯ ಉಡುಪು ಕೈಗಾರಿಕೆ ಮತ್ತು ಉದ್ಯೋಗ ಕ್ಷೇತ್ರದ ಮೇಲೂ ದೊಡ್ಡ ಪರಿಣಾಮ ಬೀರಿದೆ.

ಬಳ್ಳಾರಿ: ಪ್ಯಾರಚೂಟ್ ತರಬೇತಿ ವೇಳೆ 50 ಅಡಿ ಎತ್ತರದಿಂದ ಜಿಗಿದಿದ್ದ ಯೋಧಗೆ ಕಾಲು ಮುರಿತ; Video!
ಬಳ್ಳಾರಿ ಹೊರವಲಯದ ಪಿ.ಡಿ ಹಳ್ಳಿಯಲ್ಲಿ ಪ್ಯಾರಚೂಟ್ ತರಬೇತಿ ವೇಳೆ ಆಯತಪ್ಪಿ 50 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದು ಯೋಧರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 25 ವರ್ಷದ ಯೋಧ ಚಿನ್ನರಾಜ್ ಗಾಯಗೊಂಡಿದ್ದರು.

ಬಳ್ಳಾರಿಯಲ್ಲಿ ಮಾನವ–ಪ್ರಾಣಿ ಸಂಘರ್ಷ ತೀವ್ರ: ಕರಡಿ ದಾಳಿಗೆ ರೈತ ಗಂಭೀರ ಗಾಯ, ಹೆಚ್ಚಿದ ಆತಂಕ
ಬಳ್ಳಾರಿ ಜಿಲ್ಲೆಯಲ್ಲಿ ವರದಿಯಾದ ಎರಡು ಪ್ರತ್ಯೇಕ ಘಟನೆಗಳಲ್ಲಿ, ಬುಧವಾರ ರಸ್ತೆ ಅಪಘಾತದಲ್ಲಿ ಗಂಡು ಕರಡಿ ಸಾವನ್ನಪ್ಪಿದ್ದರೆ, ಕರಡಿ ದಾಳಿಯಲ್ಲಿ ರೈತನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.

