Ballari

ಅಸೂಯೆಯೇ ಬಳ್ಳಾರಿ ಗಲಾಟೆಗೆ ಕಾರಣ: DCM ಡಿ.ಕೆ ಶಿವಕುಮಾರ್
ಬ್ಯಾನರ್ ಗಲಭೆ ಬಳಿಕ ಸತ್ಯಾಸತ್ಯತೆಯನ್ನು ಅರಿಯಲು ಕಾಂಗ್ರೆಸ್‌ನಿಂದ ಸತ್ಯಶೋಧನಾ ಸಮಿತಿ ರಚಿಸಲಾಗಿತ್ತು. ಸಮಿತಿ ಬಳ್ಳಾರಿಗೆ ಆಗಮಿಸಿ, ಅಧಿಕಾರಿಗಳು ಹಾಗೂ ಪಕ್ಷದ ಮುಖಂಡರ ಜೊತೆ ಚರ್ಚಿಸಿ ಮಾಹಿತಿ ಸಂಗ್ರಹಿಸಿದ್ದಾರೆ.

ಬಳ್ಳಾರಿ: ಗಣಿಗಾರಿಕೆ ಪೀಡಿತ 10 ಗ್ರಾಮಗಳ ನಿರಾಶ್ರಿತರಿಗೆ ಮನೆ ಮಂಜೂರು: ಸಚಿವ ಜಮೀರ್ ಶಂಕುಸ್ಥಾಪನೆ
ಕರ್ನಾಟಕ ಗಣಿ ಪರಿಸರ ಪುನಃಸ್ಥಾಪನಾ ನಿಗಮದ ಗಣಿಗಾರಿಕೆ ಪರಿಣಾಮ ವಲಯಕ್ಕಾಗಿ ಸಮಗ್ರ ಪರಿಸರ (CEP MIZ) ಯೋಜನೆಯಡಿಯಲ್ಲಿ ಕರ್ನಾಟಕ ಪುನರ್ವಸತಿ ಅಭಿವೃದ್ಧಿ ನಿಗಮದಿಂದ ಮನೆಗಳಿಗೆ ಅನುಮೋದನೆ ನೀಡಲಾಗಿದೆ.

ಬಳ್ಳಾರಿ ಗುಂಡಿನ ದಾಳಿ ಪ್ರಕರಣವನ್ನು ಸಿಐಡಿ/ಎಸ್‌ಐಟಿಗೆ ವಹಿಸಲು ಚಿಂತನೆ: ಗೃಹ ಸಚಿವ ಜಿ ಪರಮೇಶ್ವರ
ಆರಂಭದಲ್ಲಿ ಯಾವುದೇ ಗದ್ದಲ ಇರಲಿಲ್ಲ. ಜನಾರ್ದನ ರೆಡ್ಡಿ ಬಳ್ಳಾರಿಗೆ ಬರುವವರೆಗೂ ಯಾವುದೇ ಗದ್ದಲ ಇರಲಿಲ್ಲ. ನಾವು ಅದನ್ನೂ ತನಿಖೆ ಮಾಡುತ್ತೇವೆ ಎಂದರು.

ದ್ವೇಷ ಭಾಷಣ ಕಾಯ್ದೆಯಡಿ ಭರತ್ ರೆಡ್ಡಿ ವಿರುದ್ಧ ಕೇಸ್ ಹಾಕಿ: ವಿಜಯೇಂದ್ರ ಆಗ್ರಹ
ಬಳ್ಳಾರಿಯಲ್ಲಿ ಭರತ್ ರೆಡ್ಡಿಯವರು ಮಾಡಿರುವುದು ದ್ವೇಷ ಭಾಷಣವಲ್ಲವೇ? ಜನಾರ್ದನ ರೆಡ್ಡಿ ಅವರ ಮನೆಯನ್ನು ನೆಲಸಮ ಮಾಡಿ ಮುಗಿಸುತ್ತೇನೆ ಎಂದು ಭರತ್ ರೆಡ್ಡಿ ಬೆದರಿಕೆ ಹಾಕಿದ್ದಾರೆ. ಇದು ಪ್ರಚೋದನಕಾರಿ ಭಾಷಣವಲ್ಲದಿದ್ದರೆ ಇನ್ನೇನು?

ಗುಂಡು ಹಾರಿಸಿ ನಿಮ್ಮದೇ ಪಕ್ಷದ ಕಾರ್ಯಕರ್ತನ ಬಲಿ ಪಡೆದ ಶಾಸಕನ ಉಚ್ಛಾಟಿಸುವ ತಾಕತ್ತಿದೆಯೇ..?
ಪೂರ್ವನಿಯೋಜಿತ, ಸರ್ಕಾರಿ ಪ್ರಾಯೋಜಿತ ಮತ್ತು ಆಡಳಿತ ಯಂತ್ರವೇ ನೇರವಾಗಿ ಭಾಗಿಯಾದ ಪ್ರಕರಣಕ್ಕೆ ಆಗಷ್ಟೇ ಅಧಿಕಾರ ಸ್ವೀಕರಿಸಿದ ಸರ್ಕಾರಿ ಅಧಿಕಾರಿಯನ್ನು ಸಿದ್ದಾರಾಮಯ್ಯ ಸರ್ಕಾರ ಅಮಾನತುಗೊಳಿಸಿದ್ದೇಕೆ?

Watch | 'ರಿಪಬ್ಲಿಕ್ ಆಫ್ ಬಳ್ಳಾರಿ'ಗೆ ಮತ್ತೆ ಅವಕಾಶ ನೀಡುವುದಿಲ್ಲ; ಚುನಾವಣೆಯಲ್ಲಿ ಸೋಲು ರೆಡ್ಡಿ ಫ್ಯಾಮಿಲಿ ಕಂಗೆಡಿಸಿದೆ...

ಬಳ್ಳಾರಿ: ವಾಲ್ಮೀಕಿ ಪುತ್ಥಳಿ ಅನಾವರಣ ತಾತ್ಕಾಲಿಕ ಮುಂದೂಡಿಕೆ- ನಾಗೇಂದ್ರ
ಮುಂದಿನ ದಿನಗಳಲ್ಲಿ ಇದಕ್ಕಿಂತ ವಿಜೃಂಭಣೆಯಿಂದ ಪುತ್ಥಳಿ ಅನಾವರಣ ಮಾಡಲಾಗುವುದು. ಆ ಸಮಾರಂಭಕ್ಕೆ ಎಲ್ಲರೂ ಆಗಮಿಸಲಿದ್ದಾರೆ ಎಂದು ಶಾಸಕ ನಾಗೇಂದ್ರ ತಿಳಿಸಿದರು.

ಬಳ್ಳಾರಿ: 'ಬ್ಯಾನರ್ ಗಲಾಟೆ' ವೇಳೆ ಘರ್ಷಣೆ, ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು; ನಾಲ್ಕು ಪ್ರಕರಣ ದಾಖಲು!
ಘಟನೆ ಸಂಬಂಧ ಈಗಾಗಲೇ ಐದು ಗನ್ ಸೀಜ್ ಮಾಡಿದ್ದೇವೆ. ಇನ್ನಷ್ಟು ಜನರ ಗನ್ ವಶಕ್ಕೆ ಪಡೆದುಕೊಳ್ಳುತ್ತೇವೆ ಎಂದು ಹಿತೇಂದ್ರ ತಿಳಿಸಿದರು.

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರ ಆಪ್ತರ ಮನೆ-ಕಚೇರಿ ಮೇಲೆ CBI ದಾಳಿ, ತೀವ್ರ ಶೋಧ..!
ನಾಗೇಂದ್ರ ಆಪ್ತ ವಿಶ್ವನಾಥ್ ಅವರ ಬಳ್ಳಾರಿಯ ನಿವಾಸ ಮತ್ತು ಕಚೇರಿಗಳ ಮೇಲೆ ಸಿಬಿಐ ದಾಳಿ ನಡೆಸಿ ಕೆಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದೆ.

