Ballari

News headlines 14-09-2025 | ಮತ್ತೆ ವಿದ್ಯುತ್ ದರ ಏರಿಕೆಗೆ ಬೆಸ್ಕಾಮ್ ಪ್ರಸ್ತಾವನೆ; ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ದೂರು; ಮಕ್ಕಳ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಪತ್ತೆ; 24 ಗಂಟೆಗಳಲ್ಲಿ ಮಗು ರಕ್ಷಣೆ
ರಾಜ್ಯ

News headlines 14-09-2025 | ಮತ್ತೆ ವಿದ್ಯುತ್ ದರ ಏರಿಕೆಗೆ ಬೆಸ್ಕಾಮ್ ಪ್ರಸ್ತಾವನೆ; ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ದೂರು; ಮಕ್ಕಳ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಪತ್ತೆ; 24 ಗಂಟೆಗಳಲ್ಲಿ ಮಗು ರಕ್ಷಣೆ

ಮಕ್ಕಳ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಬಂಧನ; 24 ಗಂಟೆಗಳಲ್ಲಿ ಒಂದೂವರೆ ತಿಂಗಳ ಮಗು ರಕ್ಷಣೆ
ರಾಜ್ಯ

ಮಕ್ಕಳ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಬಂಧನ; 24 ಗಂಟೆಗಳಲ್ಲಿ ಒಂದೂವರೆ ತಿಂಗಳ ಮಗು ರಕ್ಷಣೆ

ಮಗುವಿನ ತಾಯಿ ಬೆಣಕಲ್ಲು ಗ್ರಾಮದ ಶ್ರೀದೇವಿ ಹೊಲಿಗೆಗಳನ್ನು ತೆಗೆಸಲು ಮತ್ತು ತಮ್ಮ ನವಜಾತ ಶಿಶುವಿನ ಜನನ ಪ್ರಮಾಣಪತ್ರವನ್ನು ಪಡೆಯಲು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ.

ಬಳ್ಳಾರಿ: ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ; ಇಬ್ಬರು ಸಾವು, 12 ಮಂದಿಗೆ ಗಾಯ
ರಾಜ್ಯ

ಬಳ್ಳಾರಿ: ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ; ಇಬ್ಬರು ಸಾವು, 12 ಮಂದಿಗೆ ಗಾಯ

ಶನಿವಾರ ರಾತ್ರಿ ಮಸ್ಕಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈರಾಪುರ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಳ್ಳಾರಿ: ATM ಕಿಯೋಸ್ಕ್ ಮುರಿದು ಹಣ ಕದಿಯುತ್ತಿದ್ದ ಕಳ್ಳನ ಬಂಧನ, ಸಿಸಿಟಿವಿಯಲ್ಲಿ ರೋಚಕ ದೃಶ್ಯ ಸೆರೆ! Video
ರಾಜ್ಯ

ಬಳ್ಳಾರಿ: ATM ಕಿಯೋಸ್ಕ್ ಮುರಿದು ಹಣ ಕದಿಯುತ್ತಿದ್ದ ಕಳ್ಳನ ಬಂಧನ, ಸಿಸಿಟಿವಿಯಲ್ಲಿ ರೋಚಕ ದೃಶ್ಯ ಸೆರೆ! Video

ಸೋಮವಾರ ಮಧ್ಯರಾತ್ರಿ ನಗರದ ಕಾಳಮ್ಮ ಸರ್ಕಲ್ ಬಳಿ ಇರುವ ಆಕ್ಸಿಸ್ ಬ್ಯಾಂಕ್ ಎಟಿಎಂಗೆ ನುಗ್ಗಿ ಕಳ್ಳತನ ಮಾಡಲು ಯತ್ನಿಸಿದ ಆರೋಪಿಯನ್ನು ರಾತ್ರಿ ಬೀಟ್ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.

ಬಳ್ಳಾರಿ: ಕಾರು-ಲಾರಿ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೆ ಸಾವು
ರಾಜ್ಯ

ಬಳ್ಳಾರಿ: ಕಾರು-ಲಾರಿ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೆ ಸಾವು

ಮೃತರನ್ನು ಶೇಖರಗೌಡ ಹಾಗೂ ಜಿ. ಬಸವರಾಜ್ ಎಂದು ಗುರುತಿಸಲಾಗಿದ್ದು, ಕಾರಿನ ಹಿಂಭಾಗದ ಸೀಟಿನಲ್ಲಿ ಕುಳಿತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈಡೇರದ ಭರವಸೆ, ಸಚಿವ ಸ್ಥಾನ ನಿರಾಕರಣೆ: ಬಳ್ಳಾರಿ ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರ ಉಳಿದ ಬಿ. ನಾಗೇಂದ್ರ
ರಾಜಕೀಯ

ಈಡೇರದ ಭರವಸೆ, ಸಚಿವ ಸ್ಥಾನ ನಿರಾಕರಣೆ: ಬಳ್ಳಾರಿ ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರ ಉಳಿದ ಬಿ. ನಾಗೇಂದ್ರ

ಉತ್ತರ ಕರ್ನಾಟಕ ಪ್ರದೇಶದ ಶಾಸಕರು ಮತ್ತು ಸಂಸದರ ಗೆಲುವಿಗೆ ಶಾಸಕರೇ ಕಾರಣ ಎಂದು ನಾಗೇಂದ್ರ ಅವರ ಅನುಯಾಯಿಯೊಬ್ಬರು ಹೇಳಿದ್ದಾರೆ

ಬಳ್ಳಾರಿಯಲ್ಲಿ ಮೊಹರಂ ಹಬ್ಬ ಆಚರಣೆಗೆ ನಿಷೇಧ: ಜಿಲ್ಲಾಧಿಕಾರಿ ಆದೇಶ
ರಾಜ್ಯ

ಬಳ್ಳಾರಿಯಲ್ಲಿ ಮೊಹರಂ ಹಬ್ಬ ಆಚರಣೆಗೆ ನಿಷೇಧ: ಜಿಲ್ಲಾಧಿಕಾರಿ ಆದೇಶ

ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.

ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ; ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
ರಾಜ್ಯ

ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ; ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

ಬಳ್ಳಾರಿಯಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ ನಡೆಯಿತು.

ಬಳ್ಳಾರಿ: ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ!
ರಾಜ್ಯ

ಬಳ್ಳಾರಿ: ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ!

ಮಂಗಳವಾರ ತನ್ನ ಮೂವರು ಮಕ್ಕಳೊಂದಿಗೆ ಸಿದ್ದವ್ವ ಕಾಣೆಯಾಗಿದ್ದರು. ಬುಧವಾರ ಬೆಳಗ್ಗೆ ಕೃಷಿ ಹೊಂಡದಲ್ಲಿ ಮೃತದೇಹಗಳು ಪತ್ತೆಯಾಗಿದ್ದು, ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.