Ballary

ಬಳ್ಳಾರಿ: 55 ಸಾವಿರ ಲಂಚದ ಹಣ ಹಂಚಿಕೊಳ್ಳುತ್ತಿದ್ದ ಇಂಜಿನಿಯರ್‌ಗಳನ್ನು ಬಂಧಿಸಿದ Lokayukta!
ರಾಜ್ಯ

ಬಳ್ಳಾರಿ: 55 ಸಾವಿರ ಲಂಚದ ಹಣ ಹಂಚಿಕೊಳ್ಳುತ್ತಿದ್ದ ಇಂಜಿನಿಯರ್‌ಗಳನ್ನು ಬಂಧಿಸಿದ Lokayukta!

ನೀರು ಮತ್ತು ಒಳಚರಂಡಿ ಎಸ್ಟಿಮೇಟ್‌ಗೆ ಅನುಮತಿ ನೀಡಲು 75,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಇಂಜಿನಿಯರ್ ಗಳನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

ಬಳ್ಳಾರಿ: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಕಾಮುಕ ಉಪನ್ಯಾಸಕನ ಬಂಧನ
ರಾಜ್ಯ

ಬಳ್ಳಾರಿ: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಕಾಮುಕ ಉಪನ್ಯಾಸಕನ ಬಂಧನ

ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಉಪನ್ಯಾಸಕನೇ ಅನೈತಿಕ ಸಂಬಂಧ ಬೆಳೆಸಿ, ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ.

ಹೊಸಪೇಟೆ ತುಂಗಭದ್ರಾ ಜಲಾಶಯಕ್ಕೆ ಡಿಸಿಎಂ ಡಿಕೆಶಿ ಭೇಟಿ; 33 ಹೊಸ ಕ್ರಸ್ಟ್‌ಗೇಟ್‌ ಅಳವಡಿಕೆ ವೀಕ್ಷಣೆ; Video
ರಾಜ್ಯ

ಹೊಸಪೇಟೆ ತುಂಗಭದ್ರಾ ಜಲಾಶಯಕ್ಕೆ ಡಿಸಿಎಂ ಡಿಕೆಶಿ ಭೇಟಿ; 33 ಹೊಸ ಕ್ರಸ್ಟ್‌ಗೇಟ್‌ ಅಳವಡಿಕೆ ವೀಕ್ಷಣೆ; Video

ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿದು ಹೊಸ ಗೇಟ್ ಅಳವಡಿಸಿದ ನಂತರ ಇದೇ ಮೊದಲ ಬಾರಿಗೆ ಅವರು ಡ್ಯಾಂಗೆ ಆಗಮಿಸಿದ್ದಾರೆ.

West Asia crisis: ಬಳ್ಳಾರಿಯ ಅಂಜೂರ ಬೆಳೆಗಾರರಿಗೂ ತಟ್ಟಿದ ಇರಾನ್ ಯುದ್ಧದ ಬಿಸಿ
ರಾಜ್ಯ

West Asia crisis: ಬಳ್ಳಾರಿಯ ಅಂಜೂರ ಬೆಳೆಗಾರರಿಗೂ ತಟ್ಟಿದ ಇರಾನ್ ಯುದ್ಧದ ಬಿಸಿ

ರಫ್ತು ಸಂಪೂರ್ಣ ನಿಂತಿರುವುದರಿಂದ ನಮ್ಮ ಉತ್ಪನ್ನಕ್ಕೆ ಖರೀದಿದಾರರೇ ಇಲ್ಲ. ಈ ಹಣ್ಣುಗಳು ಬೇಗ ಹಾಳಾಗುವುದರಿಂದ ರಫ್ತು ನಿಂತುಹೋದರೆ ನಮಗೆ ಸಂಪೂರ್ಣ ನಷ್ಟವಾಗುತ್ತದೆ ಎಂದು ಕುರುಗೋಡು ರೈತರೊಬ್ಬರು ಹೇಳುತ್ತಾರೆ.

ಜನವರಿ 17ರಂದು ಬಳ್ಳಾರಿಯಲ್ಲಿ ಸರ್ಕಾರ ವಿರುದ್ಧ ಬಿಜೆಪಿ ಪ್ರತಿಭಟನೆ: ಬಿ.ವೈ ವಿಜಯೇಂದ್ರ
ರಾಜ್ಯ

ಜನವರಿ 17ರಂದು ಬಳ್ಳಾರಿಯಲ್ಲಿ ಸರ್ಕಾರ ವಿರುದ್ಧ ಬಿಜೆಪಿ ಪ್ರತಿಭಟನೆ: ಬಿ.ವೈ ವಿಜಯೇಂದ್ರ

ಕಾಂಗ್ರೆಸ್ ಶಾಸಕರೊಬ್ಬರು ತಮ್ಮ ಗೂಂಡಾಗಿರಿಯಿಂದ ಭಯದ ವಾತಾವರಣವನ್ನು ಸೃಷ್ಟಿಸಿದ್ದಾರೆ ಎಂದು ವಿಜಯೇಂದ್ರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

Video: ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು; ಬಳ್ಳಾರಿಯಲ್ಲಿ ಪರಿಸ್ಥಿತಿ ಉದ್ವಿಗ್ನ, ಸೆಕ್ಷನ್ 144 ಜಾರಿ
ರಾಜ್ಯ

Video: ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು; ಬಳ್ಳಾರಿಯಲ್ಲಿ ಪರಿಸ್ಥಿತಿ ಉದ್ವಿಗ್ನ, ಸೆಕ್ಷನ್ 144 ಜಾರಿ

ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ದಾರುಣ ಘಟನೆ ನಿನ್ನೆ ಬಳ್ಳಾರಿಯಲ್ಲಿ ನಡೆಯಿತು.

ಸರ್ಕಾರಿ ಶಾಲೆಗಳಲ್ಲಿ ಕೃತಕ ಬುದ್ಧಿಮತ್ತೆ: ಬಳ್ಳಾರಿಯಲ್ಲಿ 'ವಿಜ್ಎಐಪಥ' ಉದ್ಘಾಟಿಸಿದ ನಿರ್ಮಲಾ ಸೀತಾರಾಮನ್
ರಾಜ್ಯ

ಸರ್ಕಾರಿ ಶಾಲೆಗಳಲ್ಲಿ ಕೃತಕ ಬುದ್ಧಿಮತ್ತೆ: ಬಳ್ಳಾರಿಯಲ್ಲಿ 'ವಿಜ್ಎಐಪಥ' ಉದ್ಘಾಟಿಸಿದ ನಿರ್ಮಲಾ ಸೀತಾರಾಮನ್

ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಬಾಲಕಿಯರ ಸರ್ಕಾರಿ ಶಾಲೆಯಲ್ಲಿ ಪ್ರಾಯೋಗಿಕ ಹಂತದಲ್ಲಿ, ಐದು ವಿಶ್ವ ದರ್ಜೆಯ ಎಐ, ಎಸ್‌ಟಿಇಎಂ ಮತ್ತು ರೊಬೊಟಿಕ್ಸ್ ಪ್ರಯೋಗಾಲಯಗಳನ್ನು ಸರ್ಕಾರಿ ಶಾಲೆಗಳಲ್ಲಿ ಸ್ಥಾಪಿಸಲಾಗುತ್ತಿದೆ.

ಮಾಜಿ ಸಭಾಪತಿ, ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಎನ್‌ ತಿಪ್ಪಣ್ಣ ವಿಧಿವಶ; ಗಣ್ಯರ ಸಂತಾಪ
ರಾಜ್ಯ

ಮಾಜಿ ಸಭಾಪತಿ, ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಎನ್‌ ತಿಪ್ಪಣ್ಣ ವಿಧಿವಶ; ಗಣ್ಯರ ಸಂತಾಪ

ಇಂದು ಬಳ್ಳಾರಿ ನಿವಾಸದಲ್ಲಿ ಅಂತಿಮ‌ ದರ್ಶನಕ್ಕೆ ಅವಕಾಶ ವ್ಯವಸ್ಥೆ ಮಾಡಲಾಗಿದ್ದು, ಹುಟ್ಟೂರು ಚಿತ್ರದುರ್ಗ ಜಿಲ್ಲೆ ತುರುವನೂರಿನಲ್ಲಿ ನಾಳೆ ಮಧ್ಯಾಹ್ನ 1 ಗಂಟೆಗೆ ಎನ್ ತಿಪ್ಪಣ್ಣ ಅಂತ್ಯಕ್ರಿಯೆ ನಡೆಯಲಿದೆ.

Watch | Muda case ಸಿದ್ದರಾಮಯ್ಯಗೆ ಬಿಗ್ ರಿಲೀಫ್; ಜಾತಿಗಣತಿ ವರದಿ ವಿರುದ್ಧ ಒಕ್ಕಲಿಗ-ವೀರಶೈವ ಲಿಂಗಾಯತ ಹೋರಾಟದ ಎಚ್ಚರಿಕೆ; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ!
ವಿಡಿಯೋ

Watch | Muda case ಸಿದ್ದರಾಮಯ್ಯಗೆ ಬಿಗ್ ರಿಲೀಫ್; ಜಾತಿಗಣತಿ ವರದಿ ವಿರುದ್ಧ ಒಕ್ಕಲಿಗ-ವೀರಶೈವ ಲಿಂಗಾಯತ ಹೋರಾಟದ ಎಚ್ಚರಿಕೆ; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ!