ballary central jail

ನಟ ದರ್ಶನ್ ಕೈಗೆ ಕೋಳ ತೊಡಿಸಿಲ್ಲ: ಬಳ್ಳಾರಿ ಎಸ್ಪಿ ಸ್ಪಷ್ಟನೆ; ಟ್ರೆಂಡ್ ಆದ ಕೈದಿ ನಂ.511
ರಾಜ್ಯ

ನಟ ದರ್ಶನ್ ಕೈಗೆ ಕೋಳ ತೊಡಿಸಿಲ್ಲ: ಬಳ್ಳಾರಿ ಎಸ್ಪಿ ಸ್ಪಷ್ಟನೆ; ಟ್ರೆಂಡ್ ಆದ ಕೈದಿ ನಂ.511

ದರ್ಶನ್ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದ್ದು, ಅನಾರೋಗ್ಯ ವದಂತಿ ಸುಳ್ಳು, ಯಾವುದೇ ಸಮಸ್ಯೆಯಿಲ್ಲ. ವದಂತಿಗೆ ಕಿವಿಗೊಡಬೇಡಿ, ಎಲ್ಲರಿಗೂ ನೀಡುವ ಊಟವನ್ನೇ ದರ್ಶನ್ ಗೂ ಕೊಡಲಾಗುತ್ತಿದೆ.

ನಟ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಕಳುಹಿಸಿದ್ದು ಅಧಿಕಾರಿಗಳು, ಸಚಿವ ಜಮೀರ್ ಗೂ ಅದಕ್ಕೂ ಸಂಬಂಧವಿಲ್ಲ: ಡಾ ಜಿ ಪರಮೇಶ್ವರ್
ರಾಜ್ಯ

ನಟ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಕಳುಹಿಸಿದ್ದು ಅಧಿಕಾರಿಗಳು, ಸಚಿವ ಜಮೀರ್ ಗೂ ಅದಕ್ಕೂ ಸಂಬಂಧವಿಲ್ಲ: ಡಾ ಜಿ ಪರಮೇಶ್ವರ್

ಪ್ರತಿ ಜಿಲ್ಲೆಗೂ ಒಬ್ಬ ಉಸ್ತುವಾರಿ ಸಚಿವರಿದ್ದಾರೆ. ಯಾರೇ ಇದ್ದರೂ ಪರವಾಗಿಲ್ಲ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ, ಸಚಿವ ಜಮೀರ್ ಗೂ ನಟ ದರ್ಶನ್ ನನ್ನು ಬಳ್ಳಾರಿ ಕಾರಾಗೃಹಕ್ಕೆ ಕಳುಹಿಸಿದ್ದಕ್ಕೂ ಯಾವುದೇ ಸಂಬಂಧವಿಲ್ಲ ಎಂದರು.

ಬ್ರಾಂಡೆಡ್ ಟೀ ಶರ್ಟ್, ಕೂಲಿಂಗ್ ಗ್ಲಾಸ್ ನೊಂದಿಗೆ ಬಳ್ಳಾರಿ ಜೈಲಿಗೆ ಎಂಟ್ರಿ ಕೊಟ್ಟ ದರ್ಶನ್: ಹೊಸ ವಿವಾದ!
ರಾಜ್ಯ

ಬ್ರಾಂಡೆಡ್ ಟೀ ಶರ್ಟ್, ಕೂಲಿಂಗ್ ಗ್ಲಾಸ್ ನೊಂದಿಗೆ ಬಳ್ಳಾರಿ ಜೈಲಿಗೆ ಎಂಟ್ರಿ ಕೊಟ್ಟ ದರ್ಶನ್: ಹೊಸ ವಿವಾದ!

ಜೈಲಾಧಿಕಾರಿಗಳು ದರ್ಶನ್​ ಆಗಮನದ ಬಳಿಕ ಹೊಸ ಕೈದಿ ನಂಬರ್​ ನೀಡಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ 6,106 ಕೈದಿ ನಂಬರ್​ ನೀಡಲಾಗಿತ್ತು. ಆದರೆ ಬಳ್ಲಾರಿ ಜೈಲಿನಲ್ಲಿ 511 ಕೈದಿ ನಂಬರ್​ ದರ್ಶನ್​ಗೆ ಸಿಕ್ಕಿದೆ.

'ನಮ್ ಬಾಸ್ ಯಾರು? ಚಾಲೆಂಜಿಂಗ್ ಸ್ಟಾರ್, ಅವರು ಯಾವತ್ತಿದ್ರೂ ರಾಜನೇ': ಬಳ್ಳಾರಿ ಜೈಲು ಮುಂದೆ ದರ್ಶನ್ ಅಭಿಮಾನಿಗಳ ಜೈಕಾರ
ರಾಜ್ಯ

'ನಮ್ ಬಾಸ್ ಯಾರು? ಚಾಲೆಂಜಿಂಗ್ ಸ್ಟಾರ್, ಅವರು ಯಾವತ್ತಿದ್ರೂ ರಾಜನೇ': ಬಳ್ಳಾರಿ ಜೈಲು ಮುಂದೆ ದರ್ಶನ್ ಅಭಿಮಾನಿಗಳ ಜೈಕಾರ

ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗುತ್ತದೆ ಎಂಬ ಸುದ್ದಿ ಹರಡುತ್ತಿದ್ದಂತೆ ಮಂಗಳವಾರ ಮಧ್ಯರಾತ್ರಿಯಿಂದಲೇ ಅಭಿಮಾನಿಗಳು ಜೈಲಿನ ಬಳಿ ಜಮಾಯಿಸಿದ್ದರು.

ಎಡಗೈಗೆ ಕ್ರೇಪ್ ಬ್ಯಾಂಡ್ ಧರಿಸಿ ಬಳ್ಳಾರಿ ಜೈಲಿಗೆ ದರ್ಶನ್ ಎಂಟ್ರಿ: 'ದಾಸ'ನ ನೋಡಲು ಬಂದಿದ್ದ ಅಭಿಮಾನಿಗಳಿಗೆ ಪೊಲೀಸರ ಲಾಠಿ ರುಚಿ!
ರಾಜ್ಯ

ಎಡಗೈಗೆ ಕ್ರೇಪ್ ಬ್ಯಾಂಡ್ ಧರಿಸಿ ಬಳ್ಳಾರಿ ಜೈಲಿಗೆ ದರ್ಶನ್ ಎಂಟ್ರಿ: 'ದಾಸ'ನ ನೋಡಲು ಬಂದಿದ್ದ ಅಭಿಮಾನಿಗಳಿಗೆ ಪೊಲೀಸರ ಲಾಠಿ ರುಚಿ!

ಮುಂಜಾನೆ 4.30ರ ಸುಮಾರಿಗೆ ಬೆಂಗಳೂರಿನ ಕೇಂದ್ರ ಕಾರಾಗೃಹದಿಂದ ಅವರನ್ನು ಕರೆದುಕೊಂಡು ಹೋಗಲಾಯಿತು. ಸುಮಾರು ಐದೂವರೆ ಗಂಟೆಗಳ ಪ್ರಯಾಣದ ಬಳಿಕ ಅವರನ್ನು ಬಳ್ಳಾರಿಗೆ ತಲುಪಿದ್ದಾರೆ.

ಇಂದು ಬಳ್ಳಾರಿ ಸೆಂಟ್ರಲ್ ಜೈಲಿಗೆ ನಟ ದರ್ಶನ್ ಶಿಫ್ಟ್: ಸುತ್ತಮುತ್ತ ಹೈ ಅಲರ್ಟ್; ರಾತ್ರಿಯಿಂದ ಕಾದು ಕುಳಿತಿರುವ ಅಭಿಮಾನಿಗಳು!
ರಾಜ್ಯ

ಇಂದು ಬಳ್ಳಾರಿ ಸೆಂಟ್ರಲ್ ಜೈಲಿಗೆ ನಟ ದರ್ಶನ್ ಶಿಫ್ಟ್: ಸುತ್ತಮುತ್ತ ಹೈ ಅಲರ್ಟ್; ರಾತ್ರಿಯಿಂದ ಕಾದು ಕುಳಿತಿರುವ ಅಭಿಮಾನಿಗಳು!

ದರ್ಶನ್ ರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವಂತೆ ನಿನ್ನೆ ಕೋರ್ಟ್ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.