Ballary Jail

ಜಾಮೀನು ಹೋರಾಟ ಮಧ್ಯೆ ನಟ ದರ್ಶನ್ ಗೆ ಮತ್ತಷ್ಟು ಸಂಕಷ್ಟ: ಬಳ್ಳಾರಿ ಜೈಲಿಗೆ IT ಅಧಿಕಾರಿಗಳು ಆಗಮನ
ಇಂದು ಮತ್ತು ನಾಳೆ ದರ್ಶನ್ ಅವರನ್ನು ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ತೀವ್ರ ವಿಚಾರಣೆ ನಡೆಸಲಿದ್ದಾರೆ.

'ನಾನು ದರ್ಶನ್ ನೋಡ್ಬೇಕು, ಅವ್ರನ್ನ ಮದುವೆಯಾಗ್ತೀನಿ': ಬಳ್ಳಾರಿ ಸೆಂಟ್ರಲ್ ಜೈಲು ಮುಂದೆ ಮಹಿಳೆ ಹೈಡ್ರಾಮಾ!
ನಾನಿವತ್ತು ದರ್ಶನ್‌ರನ್ನ ನೋಡಲೇಬೇಕು. ಹಣ್ಣು, ತಿಂಡಿ ಕೊಟ್ಟು ಮಾತಾಡಿಸಿಕೊಂಡು ಹೋಗುತ್ತೇನೆ ನನ್ನನ್ನು ಜೈಲೊಳಗೆ ಬಿಡಿ ಎಂದು ಜೈಲು ಮುಂಭಾಗ ಪಟ್ಟು ಹಿಡಿದು ಕುಳಿತಿದ್ದಾಳೆ.

15 ಕೆ.ಜಿ ತೂಕ ಕಳೆದುಕೊಂಡ 'ದಾಸ'ನಿಗೆ ಕಾಡುತ್ತಿದೆ ಬೆನ್ನುನೋವು: ದರ್ಶನ್ ಗೆ ಜೈಲಿನ ವೈದ್ಯರಿಂದ ಚಿಕಿತ್ಸೆ
ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್ ಬಂಧನವಾಗಿ ಮೂರು ತಿಂಗಳಾಗುತ್ತಾ ಬಂದಿದೆ. ಹೊರಗೆ ಸ್ವಚ್ಛಂದವಾಗಿ ಪಾರ್ಟಿ, ಗೆಳೆಯರು, ಅಭಿಮಾನಿಗಳು, ಸಿನಿಮಾ ಚಿತ್ರೀಕರಣ ಎಂದು ಖುಷಿಯಿಂದ ಓಡಾಡುತ್ತಿದ್ದ ದಾಸ ಈಗ ಬಳ್ಳಾರಿ ಜೈಲಿನಲ್ಲಿ ಕಷ್ಟಪಡುತ್ತಿದ್ದಾರೆ.

'ರೊಕ್ಕ ಕೊಟ್ರೆ ಬಳ್ಳಾರಿ ಜೈಲಲ್ಲೂ ಎಲ್ಲಾ ಸಿಗತ್ತೆ' ಎಂದ ಮಾಜಿ ಕೈದಿ, ನಟ ದರ್ಶನ್ ಅಭಿಮಾನಿ: ಪೊಲೀಸರಿಂದ ನೊಟೀಸ್
ಅವರನ್ನು ಬಳ್ಳಾರಿ ಜೈಲಿಗೆ ಹಾಕಬಾರದಿತ್ತು, ನಾವು ದರ್ಶನ್ ಅಭಿಮಾನಿಗಳು, ಅವರನ್ನು ಬೇರೆ ಜೈಲಿಗೆ ಹಾಕಬಹುದಾಗಿತ್ತು. ಬಳ್ಳಾರಿ ಜೈಲಿನಲ್ಲಿ ಊಟ, ಸಾಂಬಾರು ಚೆನ್ನಾಗಿಲ್ಲ, ಏನೂ ಚೆನ್ನಾಗಿಲ್ಲ. ನಾನು ಈ ಜೈಲಿನಲ್ಲಿ ಆರು ವರ್ಷ ಕೈದಿಯಾಗಿದ್ದೆ ಎಂದಿದ್ದಾನೆ ದರ್ಶನ್ ಅಭಿಮಾನಿ.

ಜೈಲಿನಲ್ಲಿ ವಿಶೇಷ ಆತಿಥ್ಯ ಆರೋಪ: ನಟ ದರ್ಶನ್ ಇಂದು ಬಳ್ಳಾರಿ ಜೈಲಿಗೆ ಶಿಫ್ಟ್
ಇಂದು ಮುಂಜಾನೆಯೇ ಪರಪ್ಪನ ಅಗ್ರಹಾರ ಜೈಲಿನಿಂದ ದರ್ಶನ್ ಅವರನ್ನು ಪೊಲೀಸರು ಕರೆದೊಯ್ದಿದ್ದಾರೆ. ಟಿಟಿ ವಾಹನದಲ್ಲಿ ದರ್ಶನ್ ಅವರನ್ನು ಪೊಲೀಸರು ಕರೆದೊಯ್ದಿದ್ದಾರೆ. ಪೊಲೀಸ್ ಬಿಗಿ ಭದ್ರತೆಯಲ್ಲಿ ಆರೋಪಿಗಳನ್ನು ಕರೆದೊಯ್ಯಲಾಗಿದೆ.

ಬಳ್ಳಾರಿ ಜೈಲಿಗೆ ನಟ ದರ್ಶನ್ ಸ್ಥಳಾಂತರಕ್ಕೆ ಕೋರ್ಟ್ ಅನುಮತಿ: ಉಳಿದ ಆರೋಪಿಗಳು ಇನ್ಯಾವ ಜೈಲಿಗೆ ಇಲ್ಲಿದೆ ಪಟ್ಟಿ!
ನಟ ದರ್ಶನ್ ಸೇರಿದಂತೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಲವು ಆರೋಪಿಗಳನ್ನು ಸಹ ಇದೀಗ ಬೇರೆ ಬೇರೇ ಜೈಲಿಗೆ ಸ್ಥಳಾಂತರಿಸುವಂತೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.

