ballot paper

EVM ಬದಲು ಬ್ಯಾಲೆಟ್ ಪೇಪರ್ ಬಳಕೆ ಮಸೂದೆಗೆ ಕೊನೆಗೂ ರಾಜ್ಯಪಾಲರ ಅಂಕಿತ!
ರಾಜ್ಯ

EVM ಬದಲು ಬ್ಯಾಲೆಟ್ ಪೇಪರ್ ಬಳಕೆ ಮಸೂದೆಗೆ ಕೊನೆಗೂ ರಾಜ್ಯಪಾಲರ ಅಂಕಿತ!

ಕರ್ನಾಟಕದ ಬಜೆಟ್ ಅಧಿವೇಶನದಲ್ಲಿ ಮಂಡನೆಯಾಗಿದ್ದ ಪ್ರಮುಖ ಮಸೂದೆಗಳಲ್ಲಿ ಒಂದಾದ ಬ್ಯಾಲೆಟ್ ಪೇಪರ್ ಬಳಕೆ ಬಗ್ಗೆ ಚರ್ಚೆಯಾಗುತ್ತಿದ್ದು, ಈ ಮಸೂದೆಗೆ ಕೊನೆಗೂ ರಾಜ್ಯಪಾಲರು ಅಂಗೀಕಾರ ಹಾಕಿದ್ದಾರೆ.

ಪಾಲಿಕೆ ಚುನಾವಣೆಯಲ್ಲಿ ಬ್ಯಾಲಟ್ ಪೇಪರ್ ಬಳಕೆ: GBA ಅಧಿಕಾರಿಗಳಿಗೆ ಗ್ರಾಮ ಪಂಚಾಯತ್ ಸಿಬ್ಬಂದಿಯಿಂದ ತರಬೇತಿ
ರಾಜ್ಯ

ಪಾಲಿಕೆ ಚುನಾವಣೆಯಲ್ಲಿ ಬ್ಯಾಲಟ್ ಪೇಪರ್ ಬಳಕೆ: GBA ಅಧಿಕಾರಿಗಳಿಗೆ ಗ್ರಾಮ ಪಂಚಾಯತ್ ಸಿಬ್ಬಂದಿಯಿಂದ ತರಬೇತಿ

ಸುಮಾರು 20-25 ವರ್ಷಗಳ ಹಿಂದೆ ಬೆಂಗಳೂರಿನಲ್ಲಿ 2001 ರಲ್ಲಿ ಬ್ಯಾಲಟ್ ಪೇಪರ್ ಬಳಸಿ ಮತ ಚಲಾಯಿಸಿದ್ದಾರೆ. ನ್ಯಾಯಾಲಯಗಳು ಅಥವಾ ಚುನಾವಣಾ ಆಯೋಗವು ಮತಪತ್ರಗಳನ್ನು ನಿಷೇಧಿಸಿಲ್ಲ.

GBA ಚುನಾವಣೆಯಲ್ಲಿ ಬ್ಯಾಲಟ್ ಪೇಪರ್ ಬಳಕೆ: ಫಲಿತಾಂಶ ವಿಳಂಬ, ಅಕ್ರಮದ ಅಪಾಯ- ಬಿಜೆಪಿ ಎಚ್ಚರಿಕೆ
ರಾಜ್ಯ

GBA ಚುನಾವಣೆಯಲ್ಲಿ ಬ್ಯಾಲಟ್ ಪೇಪರ್ ಬಳಕೆ: ಫಲಿತಾಂಶ ವಿಳಂಬ, ಅಕ್ರಮದ ಅಪಾಯ- ಬಿಜೆಪಿ ಎಚ್ಚರಿಕೆ

ಬ್ಯಾಲೆಟ್ ಪೇಪರ್ ವ್ಯವಸ್ಥೆಗೆ ಸಾಕಷ್ಟು ಮಾನವಶಕ್ತಿ ಬೇಕಾಗುತ್ತದೆ ಹಾಗೂ ಎಣಿಕೆಗೆ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ ಎಂದು ಎರಡು ಪಕ್ಷದ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

BJP ಸರ್ಕಾರವೇ ಮತಪತ್ರ ಬಳಕೆಗೆ ಕಾನೂನಿನಲ್ಲಿ ಅವಕಾಶ ನೀಡಿದೆ; ಸಿ.ಟಿ ರವಿ ಭಾಷೆ, ಅವರ ಸಂಸ್ಕೃತಿ ತೋರುತ್ತದೆ: ಡಿ.ಕೆ ಶಿವಕುಮಾರ್; Video
ರಾಜ್ಯ

BJP ಸರ್ಕಾರವೇ ಮತಪತ್ರ ಬಳಕೆಗೆ ಕಾನೂನಿನಲ್ಲಿ ಅವಕಾಶ ನೀಡಿದೆ; ಸಿ.ಟಿ ರವಿ ಭಾಷೆ, ಅವರ ಸಂಸ್ಕೃತಿ ತೋರುತ್ತದೆ: ಡಿ.ಕೆ ಶಿವಕುಮಾರ್; Video

ಚುನಾವಣಾ ಆಯೋಗದ ಉಪಕಾನೂನಿನಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಲಾಗಿದೆ. ಜಿಬಿಎ ಕಾಯ್ದೆ ಜಾರಿಗೆ ತರುವಾಗ, ಬಿಜೆಪಿ ಮಾಡಿದ್ದ ಕಾಯ್ದೆಯನ್ನೇ ಮುಂದುವರಿಸಿದ್ದೇನೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್‌ ಬಳಕೆಗೆ ಶಿಫಾರಸ್ಸು: ಸರ್ಕಾರದ ಕ್ರಮಕ್ಕೆ ಖರ್ಗೆ ಸಮರ್ಥನೆ
ರಾಜಕೀಯ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್‌ ಬಳಕೆಗೆ ಶಿಫಾರಸ್ಸು: ಸರ್ಕಾರದ ಕ್ರಮಕ್ಕೆ ಖರ್ಗೆ ಸಮರ್ಥನೆ

ಇವಿಎಂಗಳನ್ನು ದುರುಪಯೋಗಪಡಿಸಿಕೊಂಡು ಅಧಿಕಾರಕ್ಕೆ ಬಂದಿರುವ 'ಮತ ಕಳ್ಳತನ' ತಂತ್ರಗಳ ಬಗ್ಗೆ ಜಾಗೃತಿ ಮೂಡಿಸಲು ಕಾಂಗ್ರೆಸ್ ಅಭಿಯಾನ ಪ್ರಾರಂಭಿಸಿದೆ ಎಂದು ಅವರು ಹೇಳಿದರು.

ಗೆದ್ದಾಗ ಬೀಗುವುದು, ಸೋತಾಗ ವ್ಯವಸ್ಥೆಯನ್ನ ದೂಷಿಸುವುದು ಮತದಾರರು-ಪ್ರಜಾಪ್ರಭುತ್ವಕ್ಕೆ ಮಾಡುವ ಅಪಮಾನ ಅಲ್ಲವೇ?
ರಾಜಕೀಯ

ಗೆದ್ದಾಗ ಬೀಗುವುದು, ಸೋತಾಗ ವ್ಯವಸ್ಥೆಯನ್ನ ದೂಷಿಸುವುದು ಮತದಾರರು-ಪ್ರಜಾಪ್ರಭುತ್ವಕ್ಕೆ ಮಾಡುವ ಅಪಮಾನ ಅಲ್ಲವೇ?

2004 ರಲ್ಲಿ ಯುಪಿಎ-1 ಸರ್ಕಾರ ಬಂದಿದ್ದು ಇದೇ ಮತಯಂತ್ರಗಳಿಂದ. 2009 ರಲ್ಲಿ ಯುಪಿಎ-2 ಸರ್ಕಾರ ಬಂದಿದ್ದು ಇದೇ ಮತಯಂತ್ರಗಳಿಂದ. 2013 ರಲ್ಲಿ ತಾವು ಮೊದಲ ಬಾರಿ ಮುಖ್ಯಮಂತ್ರಿಗಳಾಗಿದ್ದು ಇದೇ ಮತಯಂತ್ರಗಳಿಂದ.

ನಮಗೆ ಇವಿಎಂ ಬೇಡ: ಮಹಾರಾಷ್ಟ್ರ ಹೀನಾಯ ಸೋಲಿನ ಬೆನ್ನಲ್ಲೇ ಬ್ಯಾಲೆಟ್ ಪೇಪರ್‌ಗೆ ಪಟ್ಟು ಹಿಡಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ದೇಶ

ನಮಗೆ ಇವಿಎಂ ಬೇಡ: ಮಹಾರಾಷ್ಟ್ರ ಹೀನಾಯ ಸೋಲಿನ ಬೆನ್ನಲ್ಲೇ ಬ್ಯಾಲೆಟ್ ಪೇಪರ್‌ಗೆ ಪಟ್ಟು ಹಿಡಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನಮಗೆ ಇವಿಎಂ ಮೂಲಕ ಚುನಾವಣೆ ಬೇಡ. ನಾವು ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆಯನ್ನು ಬಯಸುತ್ತೇವೆ. ನಾವು 'ಭಾರತ್ ಜೋಡೋ ಯಾತ್ರೆ' ನಡೆಸಿದಂತೆಯೇ, ನಾವು ಬ್ಯಾಲೆಟ್ ಪೇಪರ್‌ಗಳನ್ನು ಬಳಸಿಕೊಂಡು ಚುನಾವಣೆಗಾಗಿ ರಾಷ್ಟ್ರವ್ಯಾಪಿ ಪ್ರಚಾರವನ್ನು ನಡೆಸುತ್ತೇವೆ ಎಂದು ಹೇಳಿದ್ದಾರೆ.

ಇವಿಎಂ ಬಗ್ಗೆ ಮತ್ತೆ ಸಂಶಯ ವ್ಯಕ್ತಪಡಿಸಿದ ಮಲ್ಲಿಕಾರ್ಜುನ್ ಖರ್ಗೆ: ಬ್ಯಾಲೆಟ್ ಪೇಪರ್ ಗೆ ಒತ್ತಾಯ
ರಾಜ್ಯ

ಇವಿಎಂ ಬಗ್ಗೆ ಮತ್ತೆ ಸಂಶಯ ವ್ಯಕ್ತಪಡಿಸಿದ ಮಲ್ಲಿಕಾರ್ಜುನ್ ಖರ್ಗೆ: ಬ್ಯಾಲೆಟ್ ಪೇಪರ್ ಗೆ ಒತ್ತಾಯ

ಇವಿಎಂ ಮತಯಂತ್ರದ ಬಗ್ಗೆ ಮತ್ತೆ ಸಂಶಯ ವ್ಯಕ್ತಪಡಿಸಿರುವ ಮಾಜಿ ಸಂಸದ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಚುನಾವಣೆಯಲ್ಲಿ  ಬ್ಯಾಲೆಟ್ ಪೇಪರ್ ಮತದಾನಕ್ಕೆ ಅವಕಾಶ ಮಾಡಿಕೊಡುವಂತೆ ಆಗ್ರಹಿಸಿದ್ದಾರೆ.

ಮೋದಿ ಸುನಾಮಿ ಭಯ; ಇವಿಎಂ ಬೇಡಾ, ಮತಪತ್ರ ಬೇಕು: ಚು.ಆಯೋಗಕ್ಕೆ ಕೇಜ್ರಿವಾಲ್ ಪತ್ರ
ಪ್ರಧಾನ ಸುದ್ದಿ

ಮೋದಿ ಸುನಾಮಿ ಭಯ; ಇವಿಎಂ ಬೇಡಾ, ಮತಪತ್ರ ಬೇಕು: ಚು.ಆಯೋಗಕ್ಕೆ ಕೇಜ್ರಿವಾಲ್ ಪತ್ರ

ಇತ್ತೀಚಿಗೆ ನಡೆದ ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಭರ್ಜರಿ ಗೆಲುವಿನಿಂದ ಕಂಗೆಟ್ಟಿರುವ ದೆಹಲಿ...