ರಾಜ್ಯಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲಟ್ ಪೇಪರ್ ಬಳಕೆ: ನಿಯಮ ತಿದ್ದುಪಡಿಗೆ ಗೊಂದಲ; ಸುಗ್ರೀವಾಜ್ಞೆ ಅನುಮಾನ..!
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಮತಪತ್ರ ಬಳಸಲು ಕಾಂಗ್ರೆಸ್ ಸರ್ಕಾರ ಈಗಾಗಲೇ ತೀರ್ಮಾನಿಸಿದೆ. ಆ ನಿಟ್ಟಿನಲ್ಲಿ ನಿಯಮ ತಿದ್ದುಪಡಿಗೆ ಮುಂದಾಗಿದೆ. ಈ ಸಂಬಂಧ ಈಗಾಗಲೇ ನಾಲ್ಕು ಪ್ರತ್ಯೇಕ ಕರಡು ವಿಧೇಯಕವನ್ನು ರೂಪಿಸಿದೆ.