Ballot papers

GBA ಸೇರಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬ್ಯಾಲೆಟ್ ಪೇಪರ್ ಬಳಕೆ: ರಾಜ್ಯ ಸರ್ಕಾರ
ರಾಜ್ಯ

ಜನರು ಇವಿಎಂ‌ಗಳ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ಅದಕ್ಕಾಗಿಯೇ ಸರ್ಕಾರ ಬ್ಯಾಲೆಟ್ ಪೇಪರ್ ಬಳಸಲು ನಿರ್ಧರಿಸಿದೆ ಎಂದು ತಿಳಿಸಿದರು.

Watch | ಬ್ಯಾಲೆಟ್ ಪೇಪರ್‌ಗಳ ಮೂಲಕ GBA ಚುನಾವಣೆ; ಅಬಕಾರಿ ಇಲಾಖೆಯಲ್ಲಿ ಲಂಚ: RB Timmapura ವಿರುದ್ಧ ಲೋಕಾಯುಕ್ತಕ್ಕೆ ದೂರು
ವಿಡಿಯೋ

News headlines 19-01-2026 | ಕಚೇರಿಯಲ್ಲಿ ಡಿಜಿಪಿ ರಾಮಚಂದ್ರರಾವ್ ರೊಮ್ಯಾನ್ಸ್ ವಿಡಿಯೋ ವೈರಲ್; ಬ್ಯಾಲೆಟ್ ಪೇಪರ್‌ ಮೂಲಕ GBA ಚುನಾವಣೆ; Mysuru: ಹೊಟೆಲ್ ನಲ್ಲಿ RFO ಮೃತದೇಹ ಪತ್ತೆ

ಬ್ಯಾಲೆಟ್‌ ಪೇಪರ್‌ ಬಳಸಿದ ಕೂಡಲೇ ಚುನಾವಣಾ ವ್ಯವಸ್ಥೆ ಬಗ್ಗೆ ಕಾಂಗ್ರೆಸ್‌ಗೆ ನಂಬಿಕೆ ಕುದುರುತ್ತದೆಯೇ? (ನೇರ ನೋಟ)
ಅಂಕಣಗಳು

ಚುನಾವಣೆಗಳಲ್ಲಿ ಇವಿಎಂ ಯಂತ್ರಗಳನ್ನೇ ತಿದ್ದಿ ವಂಚಿಸಲಾಗುತ್ತಿದೆ ಎಂಬುದು ರಾಹುಲ್‌ ಗಾಂಧಿ ಹಾಗೂ ಐಎನ್ ಡಿಐಎ ನಾಯಕರ ಆರೋಪ.

ಪ್ರಜಾಪ್ರಭುತ್ವದಲ್ಲಿ ಇವಿಎಂನಿಂದ ಬ್ಯಾಲೆಟ್ ಪೇಪರ್ ಗೆ ಮರಳುವುದು ಉತ್ತಮ: ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್ ಸಂಗ್ರೇಶಿ

ಮತಪತ್ರಗಳಲ್ಲಿ ತಪ್ಪೇನು? ಅವುಗಳನ್ನು ಇಪ್ಪತ್ತು ವರ್ಷಗಳ ಹಿಂದೆ ಬಳಸಲಾಗುತ್ತಿತ್ತು. ಯುಎಸ್ ಸೇರಿದಂತೆ ಕೆಲವು ಅಭಿವೃದ್ಧಿ ಹೊಂದಿದ ದೇಶಗಳು ಇನ್ನೂ ಈ ವಿಧಾನವನ್ನು ಬಳಸುತ್ತವೆ.

ಬ್ಯಾಲಟ್ ಪೇಪರ್ ಬಳಕೆ: ಇಡೀ ಜಗತ್ತು ತಂತ್ರಜ್ಞಾನವನ್ನು ಆಧರಿಸಿ ವೇಗವಾಗಿ ನಡೆಯುತ್ತಿದ್ದರೆ, ಕಾಂಗ್ರೆಸ್ ಹೆಬ್ಬೆಟ್ಟಿನ ದಿನಗಳ ನೆನಪಿಸಲು ಹೊರಟಿದೆ..!
ರಾಜಕೀಯ

ದೇಶದಲ್ಲಿ ಅತಿಹೆಚ್ಚು ಅಕ್ರಮ ಮತದಾನ, ಮತಗಳ್ಳತನದ ದೂರುಗಳು, ಚುನಾವಣಾ ದೌರ್ಜನ್ಯದ ಘಟನೆಗಳು, ಚುನಾವಣಾ ಅಕ್ರಮಗಳು ನಡೆದ ಬಗ್ಗೆ ನ್ಯಾಯಾಲಯಗಳಲ್ಲಿ ದೂರುಗಳು ಅತಿ ಹೆಚ್ಚು ದಾಖಲಾಗಿದ್ದರೆ ಅದು ಮತಪತ್ರ ಆಧರಿಸಿ ನಡೆಸಿದ ಚುನಾವಣೆಗಳಲ್ಲಿ.

ಕನಕಪುರದಲ್ಲಿ ಮೆಡಿಕಲ್ ಕಾಲೇಜ್; ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಸಂಪುಟ ಅಸ್ತು

ರೈತರು, ಕನ್ನಡಪರ ಹೋರಾಟಗಾರರ ವಿರುದ್ದದ 60 ಪ್ರಕರಣಗಳು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಎಚ್.ಕೆ.ಪಾಟೀಲ್ ಅವರು ತಿಳಿಸಿದ್ದಾರೆ.

ಬ್ಯಾಲೆಟ್ ಪೇಪರ್ ವ್ಯವಸ್ಥೆ ಬರುವವರೆಗೂ 'ಕಾಂಗ್ರೆಸ್ ಚುನಾವಣೆಗಳಲ್ಲಿ ಸ್ಪರ್ಧಿಸಲ್ಲ': ಮಾಜಿ ಸಚಿವ ಕವಾಸಿ ಲಖ್ಮಾ
ದೇಶ

ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆಗೆ ಆಗ್ರಹಿಸಿ ನಮ್ಮ ಎಲ್ಲಾ ಪಕ್ಷಗಳು ಒಗ್ಗೂಡಿ ಪ್ರತಿಭಟನೆ ನಡೆಸುತ್ತೇವೆ ಎಂದರು.

ಮತಪತ್ರಗಳ ಮುದ್ರಣಕ್ಕೆ ಹಣವಿಲ್ಲ, ಶ್ರೀಲಂಕಾದಲ್ಲಿ ಚುನಾವಣೆ ಮುಂದೂಡಿಕೆ!
ವಿದೇಶ

ಆರ್ಥಿಕ ದಿವಾಳಿತನಕ್ಕೊಳಗಾಗಿರುವ ಶ್ರೀಲಂಕಾ, ಮತಪತ್ರಗಳ ಮುದ್ರಣಕ್ಕೆ ಹಣವಿಲ್ಲದೇ ಚುನಾವಣೆಯನ್ನು ಮುಂದೂಡಿದೆ.