ವಿದೇಶಬಲೂಚಿಸ್ತಾನದಲ್ಲಿ ದೌರ್ಜನ್ಯ: ಪಾಕ್ ಸೇನೆ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಿರುವ ಬಿಆರ್ ಪಿ
ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥ ಜನರಲ್ ಪರ್ವೇಜ್ ಮುಷರಫ್ ಹಾಗೂ ಐಎಸ್ಐ ನ ಇನ್ನಿತರ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲು ಬಲೂಚಿಸ್ತಾನ ರಿಪಬ್ಲಿಕನ್ ಪಕ್ಷದ ಮುಖ್ಯಸ್ಥ ನಾಯಕ ಬ್ರಹಮ್ದಾಗ್ ಬುಗ್ತಿ ಹೇಳಿದ್ದಾರೆ.