Balochistan leaders

ಅವಕಾಶ ಸಿಕ್ಕರೆ ಖಂಡಿತ ಭಾರತದಲ್ಲಿ ಆಶ್ರಯ ಪಡೆಯುವೆ: ಬಲೂಚ್ ಸ್ವಾತಂತ್ರ್ಯ ಹೋರಾಟಗಾರ ಬುಗ್ತಿ
ಬಲೂಚಿಸ್ತಾನದ ಪ್ರತ್ಯೇಕತವಾದಿಗಳಿಗೆ ಭಾರತದಲ್ಲಿ ಆಶ್ರಯ ನೀಡಲು ನರೇಂದ್ರ ಮೋದಿ ಸರ್ಕಾರ ನಿರ್ಧರಿಸಿದೆ ಎಂಬ ವರದಿಗಳು ಬಲೂಚಿಸ್ತಾನ ಸ್ವಾತಂತ್ರ್ಯ ಹೋರಾಟಗಾರರಿಗೆ ಸಂತಸ ಮೂಡಿಸಿದೆ.

ಇತ್ತ ಪ್ರಧಾನಿ ಮೋದಿ ಭಾಷಣದಲ್ಲಿ ಬಲೂಚಿಸ್ತಾನದ ಉಲ್ಲೇಖ, ಅತ್ತ ಬಲೂಚಿಸ್ತಾನದಲ್ಲಿ ಜೈಹಿಂದ್ ಘೋಷಣೆ!
ಪ್ರಧಾನಿ ನರೇಂದ್ರ ಮೋದಿ, ಸ್ವಾತಂತ್ರ್ಯ ದಿನಾಚರಣೆಯ ತಮ್ಮ ಭಾಷಣದಲ್ಲಿ ಬಲೂಚಿಸ್ತಾನದ ಬಗ್ಗೆ ಉಲ್ಲೇಖ ಮಾಡಿದ ಬೆನ್ನಲ್ಲೇ ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿರುವ ಹೋರಾಟಗಾರರು ಜೈಹಿಂದ್ ಘೋಷಣೆ ಕೂಗಿದ್ದಾರೆ.

