ವಿದೇಶಗ್ವದಾರ್ ಬಂದರು ಉದ್ಘಾಟನೆ ಸಮಾರಂಭ: ಪಾಕ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಸಾಧ್ಯತೆ
ಬಲೂಚಿಸ್ತಾನದಲ್ಲಿ ಪಾಕಿಸ್ತಾನ ಚೀನಾದ ಸಹಯೋಗದಲ್ಲಿ ನಿರ್ಮಿಸಿರುವ ಗ್ವದಾರ್ ಬಂದರನ್ನು ಪಾಕ್ ಪ್ರಧಾನಿ ನವಾಜ್ ಷರೀಫ್ ಉದ್ಘಾಟಿಸಲಿದ್ದು, ಬೃಹತ್ ಪ್ರತಿಭಟನೆ ನಡೆಯುವ ಸಾಧ್ಯತೆ ಇರುವುದರಿಂದ ಹೆಚ್ಚಿನ ಭದ್ರತೆಯನ್ನು ಕೈಗೊಳ್ಳಲಾಗಿದೆ.