Balochistan

ಪಾಕಿಸ್ತಾನವನ್ನು ಬಗ್ಗುಬಡಿಯುವಲ್ಲಿ ಭಾರತೀಯ ನೌಕಾಪಡೆ ಎಂದೂ ವಿಫಲವಾಗಿಲ್ಲ: ಕಾಮೆಂಟೇಟರ್ ಪಿ ಅಶೋಕ್ ತಿರುಗೇಟು
ಪೂರ್ವ ಪಾಕಿಸ್ತಾನವನ್ನು (ಬಾಂಗ್ಲಾದೇಶ) ಭಾರತ ಉದ್ದೇಶಪೂರ್ವಕವಾಗಿ ಕಳೆದುಕೊಂಡಿತು ಎಂಬರ್ಥದ ಲೇಖನಗಳು ಪಾಕ್ ನ ಪತ್ರಿಕೆಗಳಿಗೆ ಪ್ರಕಟವಾಗಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಕಮೆಂಟೇಟರ್ ಪಿ.ಅಶೋಕ್, ಪಾಕಿಸ್ತಾನದ ಸಂಸ್ಕೃತಿ, ಮೌಲ್ಯಗಳು ಹಾಗೂ ಪರಂಪರೆಯ ಮೇಲೆ ವಿದೇಶಿ ಶಕ್ತಿಗಳು ದಬ್ಬಾಳಿಕೆ ನಡೆಸುತ್ತಿದೆ.

ಬಲೂಚಿಸ್ಥಾನದಲ್ಲಿ ಉಲ್ಭಣಗೊಂಡ ಹಿಂಸಾಚಾರ: ಪ್ರಧಾನಿ ಮೋದಿ ದೂಷಿಸಿದ ಪಾಕಿಸ್ತಾನ
ಬಲೂಚಿಸ್ಥಾನದಲ್ಲಿ ಹಿಂಸಾಚಾರ ಉಲ್ಬಣಗೊಳ್ಳುವುದಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಕಾರಣ ಎಂದು ಪಾಕಿಸ್ತಾನ ಆರೋಪ ಮಾಡಿದೆ.

ಪಾಕಿಸ್ತಾನ ಸಾರ್ವತ್ರಿಕ ಚುನಾವಣೆ 2018: ಮತದಾನದ ವೇಳೆ ಆತ್ಮಹತ್ಯಾ ಬಾಂಬ್ ಸ್ಫೋಟ, 34 ಸಾವು
ಪಾಕಿಸ್ತಾನ ಸಾರ್ವತ್ರಿಕ ಚುನಾವಣೆ 2018ರ ಮತದಾನ ಪ್ರಕ್ರಿಯೆ ಆರಂಭವಾಗಿರುವಂತೆಯೇ ಅತ್ತ ಬಲೂಚಿಸ್ತಾನದಲ್ಲಿ ನಡೆದ ಭೀಕರ ಬಾಂಬ್ ಸ್ಫೋಟದಿಂದಾಗಿ 34 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬಲೊಚಿಸ್ತಾನ್ ನಲ್ಲಿ ಆತ್ಮಹತ್ಯಾ ಬಾಂಬರ್ ದಾಳಿ: ಮೃತರ ಸಂಖ್ಯೆ 130ಕ್ಕೆ ಏರಿಕೆ
ಬಲೂಚಿಸ್ತಾನ್ ನಲ್ಲಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಆತ್ಮಹತ್ಯಾ ಬಾಂಬರ್ ದಾಳಿಯಿಂದ ಮೃತಪಟ್ಟವರ ಸಂಖ್ಯೆ 130ಕ್ಕೆ ಏರಿಕೆ ಆಗಿದೆ.

ಪಿಎಂಎಲ್-ಕ್ಯೂ ಸದಸ್ಯ ಅಬ್ದುಲ್ ಬಿಜೆಂಜೋ ಬಲೂಚಿಸ್ತಾನದ ನೂತನ ಮುಖ್ಯಮಂತ್ರಿ
ಪಾಕಿಸ್ತಾನ ಮುಸ್ಲಿಂ ಲೀಗ್ ಸದಸ್ಯ ಅಬ್ದುಲ್ ಬಿಜೆಂಜೋ ಅವರನ್ನು ಬಲೂಚಿಸ್ತಾನದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ...

ಬಲೂಚಿಸ್ತಾನದಲ್ಲಿ ಪಾಕ್ ನಿಂದ ರಹಸ್ಯ ಅಣ್ವಸ್ತ್ರ ಗೋದಾಮು ಬಂಕರ್ ನಿರ್ಮಾಣ!
ಬಲೂಚಿಸ್ತಾನದಲ್ಲಿ ಪಾಕಿಸ್ತಾನ ಸೇನೆ ರಹಸ್ಯವಾಗಿ ಅಣ್ವಸ್ತ್ರ ಗೋದಾಮು ಬೃಹತ್ ಬಂಕರ್ ನಿರ್ಮಾಣ ಮಾಡಿದೆ ಎಂದು ಅಮೆರಿಕದ ತಜ್ಞರು ಹೇಳಿದ್ದಾರೆ.

ಬಲೂಚಿಸ್ತಾನದಲ್ಲಿ ಬಾಂಬ್ ಸ್ಫೋಟ: 17 ಸಾವು, 35ಕ್ಕೂ ಹೆಚ್ಚು ಜನರಿಗೆ ಗಾಯ
ಸ್ವತಂತ್ರ ರಾಷ್ಟ್ರಕ್ಕಾಗಿ ಹೋರಾಟ ಮಾಡುತ್ತಿರುವ ಬಲೂಚಿಸ್ತಾನದಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಪರಿಣಾಮ 17 ಮಂದಿ ಸಾವನ್ನಪ್ಪಿ 35ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ...

ಬಲೂಚಿಸ್ತಾನದಲ್ಲಿ ವಿವಿಧ ಸಂಘಟನೆಗಳ 400ಕ್ಕೂ ಹೆಚ್ಚು ಉಗ್ರರು ಶರಣು
ಪಾಕಿಸ್ತಾನ ಆಕ್ರಮಿತ ಬಲೂಚಿಸ್ತಾನದಲ್ಲಿ ವಿವಿಧ ಭಯೋತ್ಪಾದನಾ ಸಂಘಟನೆಗಳಿಗೆ ಸೇರಿದೆ 400ಕ್ಕೂ ಹೆಚ್ಚು ಉಗ್ರರು ಶರಣಾಗಿರುವುದಾಗಿ ಶನಿವಾರ ತಿಳಿದುಬಂದಿದೆ...

ಪರೋಟಾ ಮಾಡುತ್ತಿದ್ದ ಹುಡುಗನೀಗ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರ!
ಪ್ರತಿಭೆಗೆ ತಕ್ಕ ಪರಿಶ್ರಮವಿದ್ದರೆ ಎಲ್ಲಿದ್ದರೂ ಫಲ ದೊರೆಯುತ್ತದೆ ಎನ್ನುವುದಕ್ಕೆ ಮತ್ತೊಂದು ಉದಾಹರಣೆ ಪಾಕಿಸ್ತಾನದಲ್ಲಿ ದೊರೆತಿದ್ದು, ಪಾಕಿಸ್ತಾನದ ಕರಾಚಿಯ ಹೊಟೆಲ್ ವೊಂದರಲ್ಲಿ ಪರೋಟ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಹುಡುಗನೋರ್ವ ಇದೀಗ ಅಂತಾರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದಾನೆ.

