Baluchistan

ಚೀನಾಗೆ 'ಬಲೂಚಿ' ಕಂಟಕ: ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಐವರು ಚೀನಿಯರು ಸೇರಿ 6 ಮಂದಿ ದುರ್ಮರಣ
ವಿದೇಶ

ಚೀನಾಗೆ 'ಬಲೂಚಿ' ಕಂಟಕ: ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಐವರು ಚೀನಿಯರು ಸೇರಿ 6 ಮಂದಿ ದುರ್ಮರಣ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ಆತ್ಮಾಹುತಿ ದಾಳಿಯಲ್ಲಿ ಆರು ಚೀನೀ ಪ್ರಜೆಗಳು ಸಾವನ್ನಪ್ಪಿದ್ದಾರೆ. ದಾಳಿಕೋರರು ಚೀನಿ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು ಎಂದು ಹೇಳಲಾಗುತ್ತಿದೆ.

ಪಾಕಿಸ್ತಾನ ನೈಋತ್ಯ ನಗರದ ಕ್ವೆಟ್ಟಾದಲ್ಲಿ ಬಾಂಬ್ ಸ್ಫೋಟ: 16 ಮಂದಿ  ಸಾವು
ವಿದೇಶ

ಪಾಕಿಸ್ತಾನ ನೈಋತ್ಯ ನಗರದ ಕ್ವೆಟ್ಟಾದಲ್ಲಿ ಬಾಂಬ್ ಸ್ಫೋಟ: 16 ಮಂದಿ ಸಾವು

ಶುಕ್ರವಾರ ನೈಋತ್ಯ ಪಾಕಿಸ್ತಾನದ ಕ್ವೆಟ್ಟಾ ನಗರದಲ್ಲಿನ ತರಕಾರಿ ಮಾರುಕಟ್ಟೆಯಲ್ಲಿ ಸಂಭವಿಸಿದ ಭೀಕರ ಬಾಂಬ್ ಸ್ಪೋಟಕ್ಕೆ ಕನಿಷ್ಠ 16 ಜನರು ಮೃತಪಟ್ಟಿದ್ದಾರೆ

ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ: 6.6ರಷ್ಟು ತೀವ್ರತೆ ದಾಖಲು
ವಿದೇಶ

ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ: 6.6ರಷ್ಟು ತೀವ್ರತೆ ದಾಖಲು

ಪಾಕಿಸ್ದಾನದ ಬಲೂಚಿಸ್ತಾನದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.6ರಷ್ಟು ತೀವ್ರತೆ ದಾಖಲಾಗಿದೆ...

ಪಾಕಿಸ್ತಾನದಲ್ಲಿ ಉಗ್ರರ ಅಟ್ಟಹಾಸ: ತರಬೇತಿ ನಿರತ 60 ಪೊಲೀಸರ ಹತ್ಯೆ
ವಿದೇಶ

ಪಾಕಿಸ್ತಾನದಲ್ಲಿ ಉಗ್ರರ ಅಟ್ಟಹಾಸ: ತರಬೇತಿ ನಿರತ 60 ಪೊಲೀಸರ ಹತ್ಯೆ

ಬಲೂಚಿಸ್ತಾನದಲ್ಲಿ ಉಗ್ರರು ಅಟ್ಟಹಾಸವನ್ನು ಮೆರೆದಿದ್ದು, ಸುಮಾರು 60 ಕ್ಕೂ ಹೆಚ್ಚು ತರಬೇತಿ ನಿರತ ಪೊಲೀಸರನ್ನು ಬಲಿಪಡೆದುಕೊಂಡಿದ್ದಾರೆಂದು ಮಂಗಳವಾರ...

ಬಲೂಚ್ ಪರ ಪ್ರಧಾನಿ ಮೋದಿ ಧ್ವನಿಗೆ ಕಂಗೆಟ್ಟ ಪಾಕ್
ವಿದೇಶ

ಬಲೂಚ್ ಪರ ಪ್ರಧಾನಿ ಮೋದಿ ಧ್ವನಿಗೆ ಕಂಗೆಟ್ಟ ಪಾಕ್

ಬಲೂಚಿಗರ ಮೇಲೆ ಪಾಕಿಸ್ತಾನ ಸರ್ಕಾರ ಮತ್ತು ಸೇನೆ ಅಮಾನುಷ ದೌರ್ಜನ್ಯವೆಸಗಿ ಮಾನವ ಹಕ್ಕಗಳ ಸಾರಾ ಸಗಟು ಉಲ್ಲಂಘನೆ ಮಾಡುತ್ತಿರುವ ವಿಷಯ...

"ಥ್ಯಾಂಕ್ಯೂ..ಪ್ರಧಾನಿ ಮೋದಿ"; ಬಲೂಚಿಸ್ತಾನ ಹೋರಾಟಗಾರರು!
ಪ್ರಧಾನ ಸುದ್ದಿ

"ಥ್ಯಾಂಕ್ಯೂ..ಪ್ರಧಾನಿ ಮೋದಿ"; ಬಲೂಚಿಸ್ತಾನ ಹೋರಾಟಗಾರರು!

ಪಾಕ್ ಆಕ್ರಮಿತ ಕಾಶ್ಮೀರ ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ನಡೆ ಪಾಕಿಸ್ತಾನದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರಬಹುದು ಆದರೆ ಬಲೂಚಿಸ್ತಾನ ಹೋರಾಟಗಾರರಿಗೆ ದೊಡ್ಡ ಮುನ್ನಡೆಯಂತಾಗಿದ್ದು, ಇದೇ ಕಾರಣಕ್ಕೆ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಕ್ವೆಟ್ಟಾದಲ್ಲಿ ಆತ್ಮಾಹುತಿ ದಾಳಿ, 65 ಸಾವು: ದಾಳಿಗೆ ಭಾರತದ 'ರಾ' ಕಾರಣ ಎಂದ ಪಾಕ್
ವಿದೇಶ

ಕ್ವೆಟ್ಟಾದಲ್ಲಿ ಆತ್ಮಾಹುತಿ ದಾಳಿ, 65 ಸಾವು: ದಾಳಿಗೆ ಭಾರತದ 'ರಾ' ಕಾರಣ ಎಂದ ಪಾಕ್

ಪಾಕಿಸ್ತಾನದಲ್ಲಿ ಮತ್ತೆ ಉಗ್ರರು ಅಟ್ಟಾಹಾಸ ಮೆರೆದಿದ್ದು, ಸೋಮವಾರ ಬೆಳಗ್ಗೆ ಬಲೂಚಿಸ್ತಾನದ ಕ್ವೆಟ್ಟಾದಲ್ಲಿರುವ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಆತ್ಮಾಹುತಿ ಬಾಂಬ್...

ಪಾಕಿಸ್ತಾನದ ಕ್ವೆಟ್ಟಾದಲ್ಲಿ ಉಗ್ರರ ಅಟ್ಟಹಾಸ; ಕನಿಷ್ಟ 40 ಮಂದಿ ಸಾವು
ವಿದೇಶ

ಪಾಕಿಸ್ತಾನದ ಕ್ವೆಟ್ಟಾದಲ್ಲಿ ಉಗ್ರರ ಅಟ್ಟಹಾಸ; ಕನಿಷ್ಟ 40 ಮಂದಿ ಸಾವು

ಪಾಕಿಸ್ತಾನದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಾಹಾಸ ಮೆರೆದಿದ್ದು, ಸೋಮವಾರ ಬೆಳಗ್ಗೆ ಬಲೂಚಿಸ್ತಾನದ ಕ್ವೆಟ್ಟಾದಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಬಾಂಬ್ ಸ್ಫೋಟಿಸಿದ್ದಾರೆ.

ಪಾಕಿಸ್ತಾನದಲ್ಲಿ ೨ ಬಸ್ ಅಪಹರಣ; 19 ಪ್ರಯಾಣಿಕರ ಹತ್ಯೆ
ಪ್ರಧಾನ ಸುದ್ದಿ

ಪಾಕಿಸ್ತಾನದಲ್ಲಿ ೨ ಬಸ್ ಅಪಹರಣ; 19 ಪ್ರಯಾಣಿಕರ ಹತ್ಯೆ

ಬಂಧೂಕುದಾರಿಗಳು ಪಾಕಿಸ್ತಾನದಲ್ಲಿ ೨ ಬಸ್ಸುಗಳನ್ನು ಅಪಹರಿಸಿ ೧೯ ಪ್ರಯಾಣಿಕರನ್ನು ಕೊಂದಿರುವ ಹಿನ್ನಲೆಯಲ್ಲಿ ತಪ್ಪಿಸಿಕೊಂಡಿರುವ ಅಪಹರಣಕಾರರನ್ನು...