ದೇಶಪ್ರಧಾನಿ ಮೋದಿ ಭಾಷಣಕ್ಕೆ ಬೆಂಬಲ; ಬಲೂಚ್ ನಾಯಕರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು
ಸ್ವಾತಂತ್ರ್ಯ ದಿನಾಚರಣೆ ವೇಳೆ ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಬಲೂಚಿಸ್ತಾನ ಸಮಸ್ಯೆಗಳ ಕುರಿತು ಚಕಾರ ಎತ್ತಿರುವ ಕುರಿತು ಈಗಾಗಲೇ ಅಸಮಾಧಾನಗೊಂಡಿರುವ ಪಾಕಿಸ್ತಾನ ಇದೀಗ ಮೋದಿ ಭಾಷಣಕ್ಕೆ ಬೆಂಬಲ ನೀಡಿದ ಹಿರಿಯ ಬಲೂಚಿಸ್ತಾನ ಹೋರಾಟಗಾರರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದೆ.