Balwinder Singh Sandhu

ಪಂಜಾಬ್ ನಲ್ಲಿ ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಬಲ್ವಿಂದರ್ ಸಿಂಗ್ ಅಂತ್ಯಕ್ರಿಯೆ
ಭಯೋತ್ಪಾದನೆ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿದ್ದ, ಭಯೋತ್ಪಾದಕರ ಗುಂಡೇಟಿಗೆ ಹುತಾತ್ಮರಾಗಿದ್ದ ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಬಲ್ವಿಂದರ್ ಸಿಂಗ್ ಸಂಧು ಅವರ ಅಂತ್ಯಕ್ರಿಯೆ ನೆರವೇರಿದೆ.

ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಬಲ್ವಿಂದರ್ ಸಿಂಗ್ ಅಂತ್ಯಕ್ರಿಯೆ ನಡೆಸಲು ಕುಟುಂಬ ನಕಾರ
ಭಯೋತ್ಪಾದನೆ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿದ್ದ ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಬಲ್ವಿಂದರ್ ಸಿಂಗ್ ಸಂಧು ಅವರನ್ನು ಹತ್ಯೆ ಮಾಡಲಾಗಿದ್ದು, ದುಷ್ಕರ್ಮಿಗಳನ್ನು ಬಂಧಿಸುವವರೆಗೆ ಅಂತ್ಯಕ್ರಿಯೆ ನಡೆಸುವುದಿಲ್ಲ ಎಂದು ಬಲ್ವಿಂದರ್ ಸಿಂಗ್ ಕುಟುಂಬ ಪಟ್ಟು ಹಿಡಿದಿದೆ.

