ರಾಜ್ಯವಿವಾದಾತ್ಮಕ ಹೇಳಿಕೆ: ನಟ ಚೇತನ್ ಅಂಹಿಸಾ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿ ಕ್ರಮದ ಎಚ್ಚರಿಕೆ
ಪದೇ ಪದೇ ಚಿತ್ರರಂಗಕ್ಕೆ ಮುಜುಗರ ಉಂಟು ಮಾಡುವಂತಹ ಹೇಳಿಕೆಗಳನ್ನು ನೀಡುತ್ತಿರುವ ನಟ ಚೇತನ್ ಅಂಹಿಸಾ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿ ಕ್ರಮ ಕೈಗೊಳ್ಳಲಿದೆ ಎಂದು ವಾಣಿಜ್ಯ ಮಂಡಳಿ ಎಚ್ಚರಿಕೆ ನೀಡಿದೆ.