ಕೆಲವು ಅಪರಿಚಿತ ವ್ಯಕ್ತಿಗಳು ಕಾಂಗ್ರೆಸ್ ನಾಯಕ ಮತ್ತು ಮಾಜಿ ಶಾಸಕ ಬಂಬರ್ ಠಾಕೂರ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಬಿಲಾಸ್ಪುರದಲ್ಲಿರುವ ಅವರ ನಿವಾಸದಲ್ಲಿದ್ದಾಗಲೇ ಈ ಘಟನೆ ನಡೆದಿದೆ.