ವಿಶೇಷಕೆಂಪೇಗೌಡ ಏರ್ ಪೋರ್ಟ್ ನ ಟರ್ಮಿನಲ್ 2 ಒಳಾಂಗಣ ಬಹುತೇಕ ನಿರ್ಮಾಣವಾಗಿದ್ದು ಬಿದಿರಿನಿಂದ: ಇದರ ವಾಸ್ತುಶಿಲ್ಪಿ ಯಾರು, ಏನಂತಾರೆ?
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಬಹು ನಿರೀಕ್ಷಿತ ಟರ್ಮಿನಲ್ 2ವನ್ನು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದರು. ಈ ಟರ್ಮಿನಲ್ ನ ಹೆಚ್ಚಿನ ಭಾಗ ಬಿದಿರಿನಿಂದ ನಿರ್ಮಿಸಲಾಗಿದ್ದು ಅದನ್ನು ಎಂಜಿನಿಯರ್ ಗಳು ವಿನ್ಯಾಸಗೊಳಿಸಿದ್ದಾರೆ.