ರಾಜ್ಯBengaluru: ಗುಂಡಿ ಮುಚ್ಚಲು ರಸ್ತೆ ಮಧ್ಯೆ ಬಿದಿರು ಸೋಫಾ ಹಾಕಿದ ಸ್ಥಳೀಯರು; ಎಚ್ಚೆತ್ತು ರಸ್ತೆ ದುರಸ್ತಿ ಮಾಡಿದ BWSSB!
ಉತ್ತರಹಳ್ಳಿಯ ಗುಬ್ಬಲಾಳ ಮುಖ್ಯರಸ್ತೆ ಮತ್ತು ಪೈಪ್ಲೈನ್ ರಸ್ತೆಯ ಜಂಕ್ಷನ್ನಲ್ಲಿ ಇತ್ತೀಚೆಗೆ ಗುಂಡಿ ಕಾಣಿಸಿಕೊಂಡಿದ್ದು, ಸಾರ್ವಜನಿಕರಿಗೆ ಸಮಸ್ಯೆ ತಂದೊಡ್ಡಿತ್ತು ಎಂದು ಕನಕಪುರ ರಸ್ತೆಯ 80+ ವಸತಿ ಗುಂಪುಗಳ ಒಕ್ಕೂಟದ ಸದಸ್ಯರೊಬ್ಬರು ತಿಳಿಸಿದ್ದಾರೆ.