ರಾಜ್ಯಹೆಚ್ಚಿನ ವಿದ್ಯಾರ್ಥಿಗಳಿಗೆ ಬಿಎಎಂಎಸ್ ಗೆ ಪ್ರವೇಶ: ಸೇನಾ ನಿಧಿಗೆ 3 ಕೋಟಿ ರೂ ಪಾವತಿಸಿ; ಕಾಲೇಜುಗಳಿಗೆ ಹೈಕೋರ್ಟ್ ದಂಡ!
ನ್ಯಾಯಮೂರ್ತಿ ಡಿ.ಕೆ. ಸಿಂಗ್ ಮತ್ತು ನ್ಯಾಯಮೂರ್ತಿ ವೆಂಕಟೇಶ್ ನಾಯಕ್ ಟಿ ಅವರ ವಿಭಾಗೀಯ ಪೀಠ ಪ್ರವೇಶದ ವಿಷಯಕ್ಕೆ ಸಂಬಂಧಿಸಿದ ನಾಲ್ಕು ಅರ್ಜಿಗಳನ್ನು ವಿಲೇವಾರಿ ಮಾಡಿ ಆದೇಶ ಹೊರಡಿಸಿದೆ.