ರಾಜ್ಯರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲು ಶಿಶಾ ಕೆಫೆ ಮಾಲೀಕರು ನಿರ್ಧಾರ
ರಾಜ್ಯ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ ಹುಕ್ಕಾ ಬಾರ್ ಗಳನ್ನು ನಿಷೇಧಿಸಿದ್ದು, ಇದನ್ನು ಪ್ರಶ್ನಿಸಿ ಬೆಂಗಳೂರು ಮತ್ತು ರಾಜ್ಯಾದ್ಯಂತ ಹುಕ್ಕಾ ಕೆಫೆಗಳ ಮಾಲೀಕರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲು ನಿರ್ಧರಿಸಿದ್ದಾರೆ....